Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹುಡುಗರು ಕಿವಿ ಚುಚ್ಚಿಸಿಕೊಳ್ಳಬಹುದೇ? ಹಿಂದೂ ಸಂಪ್ರದಾಯದ ಹಿಂದಿರುವ ಅಸಲಿ ಕಾರಣಗಳಿವು!

ಜಾಮೀನು ಅರ್ಜಿಯ ತೀರ್ಪನ್ನು 24 ಗಂಟೆಯೊಳಗೆ ಪ್ರಕಟಿಸಿ: ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ!

ALERT : ತಂಬಾಕು ಪ್ರಿಯರೇ ಎಚ್ಚರ : ಯುವ ಜನರಲ್ಲಿ ಹೆಚ್ಚುತ್ತಿದೆ `ಕ್ಯಾನ್ಸರ್’ ಕಂಟಕ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅಹಮದಾಬಾದ್ `ಏರ್ ಇಂಡಿಯಾ ವಿಮಾನ’ ದುರಂತ : ಸಿವಿಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ | WATCH VIDEO
INDIA

BREAKING : ಅಹಮದಾಬಾದ್ `ಏರ್ ಇಂಡಿಯಾ ವಿಮಾನ’ ದುರಂತ : ಸಿವಿಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ | WATCH VIDEO

By kannadanewsnow57

ನವದೆಹಲಿ : ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಗಾಯಗೊಂಡವರನ್ನು ಭೇಟಿಯಾಗಿ ಪ್ರಧಾನಿ ಮೋದಿ ಆರೋಗ್ಯ ವಿಚಾರಿಸಿದ್ದಾರೆ.

ಅಹಮದಾಬಾದ್ ವಿಮಾನ ಅಪಘಾತದಲ್ಲಿ ಗಾಯಾಳುಗಳನ್ನು ಭೇಟಿ ಮಾಡಲು ಪ್ರಧಾನಿ ಮೋದಿ ಸಿವಿಲ್ ಆಸ್ಪತ್ರೆಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್ ಗೆ ಆಗಮಿಸಿದ್ದು, ಅಪಘಾತದ ಸ್ಥಳವನ್ನು ಪರಿಶೀಲಿಸಿದ್ದಾರೆ. ಬಳಿಕ ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿರುವ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

#WATCH | PM Modi meets and enquires about the health condition of those injured in the Air India plane crash in Ahmedabad pic.twitter.com/QCFrmdSEXx

— ANI (@ANI) June 13, 2025

ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ ಕನಿಷ್ಠ 265 ಜನರು ಸಾವನ್ನಪ್ಪಿದ್ದಾರೆ. ಬೋಯಿಂಗ್ 787-8 ಡ್ರೀಮ್ ಲೈನರ್ ವಿಮಾನವು ವೈದ್ಯಕೀಯ ಕಾಲೇಜು ಹಾಸ್ಟೆಲ್ ಗೆ ಕುಸಿದಿದ್ದು, ಭಾರಿ ಬೆಂಕಿ ಹೊತ್ತಿಕೊಂಡಿದೆ ಮತ್ತು ವಿಮಾನದಲ್ಲಿದ್ದ 242 ಜನರಲ್ಲಿ ಒಬ್ಬರು ಮಾತ್ರ ಬದುಕುಳಿದಿದ್ದಾರೆ.

VIDEO | Ahmedabad Plane Crash: PM Modi (@narendramodi) meets those injured in the aircraft crash at Ahmedabad Civil hospital.

(Source: Third Party)

(Full video available on PTI Videos – https://t.co/n147TvrpG7) pic.twitter.com/vgVcH5sShf

— Press Trust of India (@PTI_News) June 13, 2025

BREAKING: Ahmedabad Air India plane crash: PM Modi enquires about the health of injured at Civil Hospital | WATCH VIDEO
Share. Facebook Twitter LinkedIn WhatsApp Email

Related Posts

ಜಾಮೀನು ಅರ್ಜಿಯ ತೀರ್ಪನ್ನು 24 ಗಂಟೆಯೊಳಗೆ ಪ್ರಕಟಿಸಿ: ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ!

2 Mins Read

​ಭಾರತದ ಆರೋಗ್ಯ ಮತ್ತು ಪೋಷಣಾ ಕ್ಷೇತ್ರದಲ್ಲಿ ಭಾರಿ ಪ್ರಗತಿ: NFHS-6 ವರದಿ

3 Mins Read

​ಪಂಜಾಬ್ ಸ್ಥಳೀಯ ಸಂಸ್ಥೆಗಳ ಚುನಾವಣೆ: ಆಮ್ ಆದ್ಮಿ ಪಕ್ಷದ ಭರ್ಜರಿ ಜಯ, ಕಾಂಗ್ರೆಸ್-ಬಿಜೆಪಿಗೆ ಹಿನ್ನಡೆ!

2 Mins Read
Recent News

ಹುಡುಗರು ಕಿವಿ ಚುಚ್ಚಿಸಿಕೊಳ್ಳಬಹುದೇ? ಹಿಂದೂ ಸಂಪ್ರದಾಯದ ಹಿಂದಿರುವ ಅಸಲಿ ಕಾರಣಗಳಿವು!

ಜಾಮೀನು ಅರ್ಜಿಯ ತೀರ್ಪನ್ನು 24 ಗಂಟೆಯೊಳಗೆ ಪ್ರಕಟಿಸಿ: ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ!

ALERT : ತಂಬಾಕು ಪ್ರಿಯರೇ ಎಚ್ಚರ : ಯುವ ಜನರಲ್ಲಿ ಹೆಚ್ಚುತ್ತಿದೆ `ಕ್ಯಾನ್ಸರ್’ ಕಂಟಕ.!

​ಭಾರತದ ಆರೋಗ್ಯ ಮತ್ತು ಪೋಷಣಾ ಕ್ಷೇತ್ರದಲ್ಲಿ ಭಾರಿ ಪ್ರಗತಿ: NFHS-6 ವರದಿ

State News
KARNATAKA

ಹುಡುಗರು ಕಿವಿ ಚುಚ್ಚಿಸಿಕೊಳ್ಳಬಹುದೇ? ಹಿಂದೂ ಸಂಪ್ರದಾಯದ ಹಿಂದಿರುವ ಅಸಲಿ ಕಾರಣಗಳಿವು!

By kannadanewsnow57 KARNATAKA 2 Mins Read

ಹಿಂದೂ ಧರ್ಮದಲ್ಲಿ ಪ್ರತಿಯೊಂದು ಸಂಪ್ರದಾಯದ ಹಿಂದೆ ಒಂದು ಬಲವಾದ ಕಾರಣ ಹಾಗೂ ವೈಜ್ಞಾನಿಕ ಹಿನ್ನೆಲೆ ಇರುತ್ತದೆ. ಸಾಮಾನ್ಯವಾಗಿ ನಮ್ಮಲ್ಲಿ ಹೆಣ್ಣುಮಕ್ಕಳು…

ALERT : ತಂಬಾಕು ಪ್ರಿಯರೇ ಎಚ್ಚರ : ಯುವ ಜನರಲ್ಲಿ ಹೆಚ್ಚುತ್ತಿದೆ `ಕ್ಯಾನ್ಸರ್’ ಕಂಟಕ.!

BIG NEWS : ರಾಜ್ಯದ ಉಪನೋಂದಣಾಧಿಕಾರಿಗಳ ಅಧಿಕಾರ & ಕರ್ತವ್ಯಗಳೇನು? ಇಲ್ಲಿದೆ ಮಾಹಿತಿ

ALERT : ರಾಜ್ಯದ ಜನರೇ ಎಚ್ಚರ : ಕರ್ನಾಟಕದಲ್ಲಿ ಬರೋಬ್ಬರಿ 17,606 `ಸೈಬರ್ ಕೇಸ್’ ದಾಖಲು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.