BREAKING : ಅಹಮದಾಬಾದ್ ವಿಮಾನ ದುರಂತ ; ಎಲ್ಲಾ 242 ಜನರು ದುರ್ಮರಣ |Plane Crash

ಅಹಮದಾಬಾದ್ : ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ ಎಲ್ಲಾ 242 ಜನರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಹಮದಾಬಾದ್ ಪೊಲೀಸ್ ಆಯುಕ್ತರು ಈ ಮಾಹಿತಿ ನೀಡಿದ್ದಾರೆ. 232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನ ಮಧ್ಯಾಹ್ನ 1.17 ಕ್ಕೆ ಲಂಡನ್‌’ಗೆ ಹೊರಟಾಗ ಈ ಘಟನೆ ಸಂಭವಿಸಿದೆ. ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸರು ಮತ್ತು ಒಬ್ಬ ಕೆನಡಾದ ಪ್ರಯಾಣಿಕ ಇದ್ದರು. ಅಹಮದಾಬಾದ್‌ನ … Continue reading BREAKING : ಅಹಮದಾಬಾದ್ ವಿಮಾನ ದುರಂತ ; ಎಲ್ಲಾ 242 ಜನರು ದುರ್ಮರಣ |Plane Crash