Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM

ಭಾರತ-ಪಾಕಿಸ್ತಾನದ ಮೇಲೆ 1000 ಕಿ.ಮೀ ಉದ್ದದ ಬೃಹತ್ ಮೋಡಗಳ ಸಾಲು! ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!

03/04/2026 7:30 PM

Shocking: ಗಾಜಾದಲ್ಲಿ ಕಮರಿದ ಬಾಲ್ಯ: ಗೊಂಬೆಗೆ ಅಂತ್ಯಕ್ರಿಯೆ ಮಾಡಿದ ಪುಟ್ಟ ಮಕ್ಕಳು! ವೈರಲ್ ವಿಡಿಯೋ ಕಂಡು ಕಣ್ಣೀರಿಟ್ಟ ಜಗತ್ತು!

03/04/2026 7:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅಹಮದಾಬಾದ್ ವಿಮಾನ ದುರಂತ ಪ್ರಕರಣ : ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆ | Plane crash in Ahmedabad
INDIA

BREAKING : ಅಹಮದಾಬಾದ್ ವಿಮಾನ ದುರಂತ ಪ್ರಕರಣ : ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆ | Plane crash in Ahmedabad

By kannadanewsnow0513/06/2025 7:04 PM

ಅಹಮದಾಬಾದ್ : ನಿನ್ನೆ ಗುಜರಾತಿನ ಅಹಮದಾಬಾದ್ ಏರ್ಪೋರ್ಟ್ ಬಳಿ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ ವಿಮಾನದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆಯಾಗಿದೆ.

ಹೌದು ಅಹ್ಮದಾಬಾದ್ ನಿಂದ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ನಿನ್ನೆ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನವಾಗಿತ್ತು. ಈ ಒಂದು ದುರಂತದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆಯಾಗಿದೆ. ಇನ್ನು ಗಾಯಾಳು 24 ವೈದ್ಯಕೀಯ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆದಿದೆ.

ಇನ್ನು ಕೆಲವರ ಮೃತ ದೇಹಗಳು ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿದ್ದು, ಡಿಎನ್ಎ ವರದಿಯ ಬಳಿಕ 8 ಕುಟುಂಬಸ್ಥರಿಗೆ ಮೃತ ದೇಹಗಳನ್ನು ಹಸ್ತಾಂತರಿಸಲಾಗಿದೆ. ಅನೇಕ ಜನರ ಗುರುತುಪತೆಯಾಗದ ಹಿನ್ನೆಲೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ನಂತರ ಕುಟುಂಬಸ್ಥರಿಗೆ ಮೃತ ದೇಹಗಳನ್ನು ಹಸ್ತಾಂತರಿಸಲು ನಿರ್ಧರಿಸಲಾಗಿದೆ.

Share. Facebook Twitter LinkedIn WhatsApp Email

Related Posts

ಭಾರತ-ಪಾಕಿಸ್ತಾನದ ಮೇಲೆ 1000 ಕಿ.ಮೀ ಉದ್ದದ ಬೃಹತ್ ಮೋಡಗಳ ಸಾಲು! ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!

03/04/2026 7:30 PM1 Min Read

Shocking: ಗಾಜಾದಲ್ಲಿ ಕಮರಿದ ಬಾಲ್ಯ: ಗೊಂಬೆಗೆ ಅಂತ್ಯಕ್ರಿಯೆ ಮಾಡಿದ ಪುಟ್ಟ ಮಕ್ಕಳು! ವೈರಲ್ ವಿಡಿಯೋ ಕಂಡು ಕಣ್ಣೀರಿಟ್ಟ ಜಗತ್ತು!

03/04/2026 7:20 PM1 Min Read

ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್: 6ರಿಂದ 10ನೇ ತರಗತಿಯವರೆಗೆ ‘ತ್ರಿಭಾಷಾ ಸೂತ್ರ’ ಕಡ್ಡಾಯ!

03/04/2026 7:10 PM1 Min Read
Recent News

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM

ಭಾರತ-ಪಾಕಿಸ್ತಾನದ ಮೇಲೆ 1000 ಕಿ.ಮೀ ಉದ್ದದ ಬೃಹತ್ ಮೋಡಗಳ ಸಾಲು! ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!

03/04/2026 7:30 PM

Shocking: ಗಾಜಾದಲ್ಲಿ ಕಮರಿದ ಬಾಲ್ಯ: ಗೊಂಬೆಗೆ ಅಂತ್ಯಕ್ರಿಯೆ ಮಾಡಿದ ಪುಟ್ಟ ಮಕ್ಕಳು! ವೈರಲ್ ವಿಡಿಯೋ ಕಂಡು ಕಣ್ಣೀರಿಟ್ಟ ಜಗತ್ತು!

03/04/2026 7:20 PM

ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್: 6ರಿಂದ 10ನೇ ತರಗತಿಯವರೆಗೆ ‘ತ್ರಿಭಾಷಾ ಸೂತ್ರ’ ಕಡ್ಡಾಯ!

03/04/2026 7:10 PM
State News
KARNATAKA

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

By kannadanewsnow0903/04/2026 7:42 PM KARNATAKA 1 Min Read

ಬೆಂಗಳೂರು: ರಾಜ್ಯದ ಮಾಜಿ ಲೋಕಾಯುಕ್ತ ಹಾಗೂ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಅವರು ಶುಕ್ರವಾರ ಕಾರ್ಯಕ್ರಮವೊಂದರಲ್ಲಿ…

ರಾಜ್ಯದಲ್ಲಿ 40 ದಾಟಿದವರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಉಚಿತವಾಗಿ ಸಿಗಲಿದೆ ‘ಓದುವ ಕನ್ನಡಕ’!

03/04/2026 7:00 PM

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಅಂಕ ಕಡಿತ: ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ರಾಜ್ಯಪಾಲರ ಪತ್ರ

03/04/2026 6:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.