BREAKING : ಅಹಮದಾಬಾದ್ ವಿಮಾನ ದುರಂತ ಪ್ರಕರಣ : ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆ | Plane crash in Ahmedabad

ಅಹಮದಾಬಾದ್ : ನಿನ್ನೆ ಗುಜರಾತಿನ ಅಹಮದಾಬಾದ್ ಏರ್ಪೋರ್ಟ್ ಬಳಿ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ ವಿಮಾನದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆಯಾಗಿದೆ. ಹೌದು ಅಹ್ಮದಾಬಾದ್ ನಿಂದ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ನಿನ್ನೆ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನವಾಗಿತ್ತು. ಈ ಒಂದು ದುರಂತದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆಯಾಗಿದೆ. ಇನ್ನು ಗಾಯಾಳು 24 ವೈದ್ಯಕೀಯ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆದಿದೆ. ಇನ್ನು ಕೆಲವರ ಮೃತ ದೇಹಗಳು ಅಹಮದಾಬಾದ್ ಸಿವಿಲ್ … Continue reading BREAKING : ಅಹಮದಾಬಾದ್ ವಿಮಾನ ದುರಂತ ಪ್ರಕರಣ : ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆ | Plane crash in Ahmedabad