BREAKING : ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಂದಿನ ಮುಖ್ಯಮಂತ್ರಿ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್!

ಬೆಳಗಾವಿ : ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಮತ್ತು ಸಿಎಂ ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಪಟ್ಟಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಅಗಲಿದ್ದಾರೆ ಎಂದು ಬೆಳಗಾವಿಯಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ. ಸ್ಪರ್ಧೆಯಲ್ಲಿರುವ ಯಾವ ನಾಯಕರು ಮುಖ್ಯಮಂತ್ರಿ ಆಗಲ್ಲ. ರಾಜ್ಯದ ಸಾರಥ್ಯ ಬ್ಲ್ಯಾಕ್ ಹಾರ್ಸ್ ಕೈಗೆ ಸಿಗಲಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಎಂ ಆಗಲ್ಲ, ಸತೀಶ್ ಜಾರಕಿಹೊಳಿ ಸೇರಿದಂತೆ ಯಾರು ರಾಜ್ಯದ ಮುಖ್ಯಮಂತ್ರಿ ಆಗಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ … Continue reading BREAKING : ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಂದಿನ ಮುಖ್ಯಮಂತ್ರಿ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್!