BREAKING : ಏರ್ ಇಂಡಿಯಾ ವಿಮಾನ ದುರಂತ ಸ್ಥಳದಲ್ಲಿ ‘ಬ್ಲ್ಯಾಕ್ ಬಾಕ್ಸ್’ ಪತ್ತೆ, ವಶ ; ವರದಿ

ಅಹಮದಾಬಾದ್‌ : AI 171 ಅಪಘಾತ ಸ್ಥಳದಿಂದ ಕಪ್ಪು ಪೆಟ್ಟಿಗೆ (ಬ್ಲ್ಯಾಕ್ ಬಾಕ್ಸ್)ಯನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಎರಡು ಪೊಲೀಸ್ ಮೂಲಗಳು ಸುದ್ದಿ ಸಂಸ್ಥೆಗೆ ತಿಳಿಸಿವೆ. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್ ಇಂಡಿಯಾ 787-8 ಡ್ರೀಮ್‌ಲೈನರ್ ವಿಮಾನವು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡು 241 ಪ್ರಯಾಣಿಕರು ಸಾವನ್ನಪ್ಪಿದರು. 11A ನಲ್ಲಿ ಕುಳಿತಿದ್ದ ಒಬ್ಬ ಪ್ರಯಾಣಿಕ ಅಪಘಾತದಿಂದ ಬದುಕುಳಿದಿದ್ದು, ಆಸ್ಪತ್ರೆಗೆ ದಾಖಲಿಸಲಾಯಿತು. ಪೈಲಟ್‌’ಗಳ ಮೇಡೇ ಕರೆಯ ಹಿಂದಿನ ಕಾರಣದ ಬಗ್ಗೆ ಊಹಾಪೋಹಗಳು … Continue reading BREAKING : ಏರ್ ಇಂಡಿಯಾ ವಿಮಾನ ದುರಂತ ಸ್ಥಳದಲ್ಲಿ ‘ಬ್ಲ್ಯಾಕ್ ಬಾಕ್ಸ್’ ಪತ್ತೆ, ವಶ ; ವರದಿ