BREAKING : ಏರ್ ಇಂಡಿಯಾ ವಿಮಾನ ದುರಂತ ; ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ಘೋಷಿಸಿದ ‘ಟಾಟಾ ಗ್ರೂಪ್’

ನವದೆಹಲಿ : ಗುರುವಾರ ಅಹಮದಾಬಾದ್‌’ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಟಾಟಾ ಗ್ರೂಪ್ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದೆ. ಅಂದ್ಹಾಗೆ, ಗುಜರಾತ್’ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಘೋರ ಅಪಘಾತಕ್ಕೀಡಾಗಿದ್ದು, ಇದ್ರಲ್ಲಿದ್ದ ಎಲ್ಲಾ 241 ಜನರು ಸಾವನ್ನಪ್ಪಿದ್ದಾರೆ. ಅಹಮದಾಬಾದ್’ನಿಂದ ಲಂಡನ್’ಗೆ ಪ್ರಯಾಣ ಬೆಳೆಸುತ್ತಿದ್ದ ಈ ವಿಮಾನದಲ್ಲಿ ಗುಜರಾತ್‌’ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ ಎಲ್ಲಾ 242 ಜನರು ಇದ್ದರು. ದುರದೃಷ್ಟವಾಶತ್ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ … Continue reading BREAKING : ಏರ್ ಇಂಡಿಯಾ ವಿಮಾನ ದುರಂತ ; ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ ಘೋಷಿಸಿದ ‘ಟಾಟಾ ಗ್ರೂಪ್’