BREAKING : ಏರ್ ಇಂಡಿಯಾ ಭೀಕರ ವಿಮಾನ ದುರಂತ ; ಗುಜರಾತ್‌’ಗೆ ‘ಪ್ರಧಾನಿ ಮೋದಿ’ ಭೇಟಿ

ಅಹಮದಾಬಾದ್‌ : ಏರ್ ಇಂಡಿಯಾ ವಿಮಾನ ಘೋರ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ ಗುಜರಾತ್‌’ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ ಎಲ್ಲಾ 242 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಧ್ಯ ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ನಾಳೆ ಮುಂಜಾನೆ ಅಹಮದಾಬಾದ್‌’ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಎಂದು ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ದೃಢಪಡಿಸಿದ್ದಾರೆ. 232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಏರ್ ಇಂಡಿಯಾ … Continue reading BREAKING : ಏರ್ ಇಂಡಿಯಾ ಭೀಕರ ವಿಮಾನ ದುರಂತ ; ಗುಜರಾತ್‌’ಗೆ ‘ಪ್ರಧಾನಿ ಮೋದಿ’ ಭೇಟಿ