BREAKING : ಐಶ್ವರ್ಯ ಗೌಡಗೆ ಬಿಗ್ ರಿಲೀಫ್ : ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಮಂಜೂರು
ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಕೋಟ್ಯಾಂತರ ರೂಪಾಯಿ ಚಿನಾಭರಣ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಜೈಲಲ್ಲಿ ಇದ್ದ ಆರೋಪಿ ಐಶ್ವರ್ಯ ಗೌಡಗೆ ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹೌದು ಪಿ ಎಮ್ ಎಲ್ ಎ ಪ್ರಕರಣದಲ್ಲಿ ಐಶ್ವರ್ಯ ಗೌಡಗೆ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯ ಇದೀಗ ಐಶ್ವರ್ಯ ಗೌಡಳಿಗೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ. ಅನುಸೂಚಿತ ಪ್ರಕರಣವಿಲ್ಲದಿದ್ದರು … Continue reading BREAKING : ಐಶ್ವರ್ಯ ಗೌಡಗೆ ಬಿಗ್ ರಿಲೀಫ್ : ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಮಂಜೂರು
Copy and paste this URL into your WordPress site to embed
Copy and paste this code into your site to embed