BREAKING : ಕ್ಲಾಸ್ ರೂಂ ಅಲ್ಲಿ ವಿದ್ಯಾರ್ಥಿಯನ್ನು ಉಗ್ರ ಎಂದು ಕರೆದ ಆರೋಪ : ಪ್ರೊಫೆಸರ್ ವಿರುದ್ಧ ‘FIR’ ದಾಖಲು

ಬೆಂಗಳೂರು : ಕ್ಲಾಸ್ ರೂಮಿನಲ್ಲಿ ವಿದ್ಯಾರ್ಥಿಯನ್ನು ಉಗ್ರ ಎಂದು ಕರೆದ ಆರೋಪದ ಹಿನ್ನೆಲೆಯಲ್ಲಿ ಈಗ ಸಸ್ಪೆಂಡ್ ಆದ ಪ್ರೊಫೆಸರ್ ಮುರುಳಿದರ ದೇಶಪಾಂಡೆ ವಿರುದ್ಧ ಗಿರಿನಗರ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದ ಒಂದು ಪೋಸ್ಟನ್ನು ಆಧರಿಸಿ ಕೇಸ್ ದಾಖಲಿಸಿಕೊಂಡಿದ್ದಾರೆ ಧಾರ್ಮಿಕ ಭಾವನೆಗೆ ದಕ್ಕೆ ಮಾಡುವ ಆರೋಪದ ಅಡಿ ಲೆಸ್ ದಾಖಲಾಗಿದೆ. ಬಿ ಎನ್ ಎಸ್ ಸೆಕ್ಷನ್ 299 352ರ ಅಡಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆ ಹಿನ್ನೆಲೆ? ನಗರದ ಪ್ರತಿಷ್ಠಿತ PES … Continue reading BREAKING : ಕ್ಲಾಸ್ ರೂಂ ಅಲ್ಲಿ ವಿದ್ಯಾರ್ಥಿಯನ್ನು ಉಗ್ರ ಎಂದು ಕರೆದ ಆರೋಪ : ಪ್ರೊಫೆಸರ್ ವಿರುದ್ಧ ‘FIR’ ದಾಖಲು