BREAKING : ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪ : ಮಂಡ್ಯ ಅಬಕಾರಿ ಉಪ ಆಯುಕ್ತ ನಾಗಶಯನ ಸಸ್ಪೆಂಡ್
ಮಂಡ್ಯ : ಸಿಎಲ್ 7 ಬಾರ್ ತೆರೆಯಲು ಲೈಸೆನ್ಸ್ ನೀಡಲು ಸುಂದರ್ ಎಂಬುವರಿಂದ 60 ಲಕ್ಷ ಬೇಡಿಕೆ ಆರೋಪದ ಹಿನ್ನೆಲೆಯಲ್ಲಿ ಆಡಿಯೋ ಸಹಿತ ಸುಂದರ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಸೋಮನಹಳ್ಳಿ ಗ್ರಾಮದಲ್ಲಿ ಹೊಸದಾಗಿ ಸಿಎಲ್ 7 ಬಾರ್ ತೆರೆಯಲು ಲೈಸೆನ್ಸ್ ನೀಡಲು ಅರ್ಜಿ ಸಲ್ಲಿಸಿದ್ದ ಸುಂದರ್. ಮಂಡ್ಯದ ಕೆ.ಆರ್.ಪೇಟೆಯ ಸೋಮನಹಳ್ಳಿಯ ಸುಂದರ್ ಗೆ ಲೈಸೆನ್ಸ್ ನೀಡದೇ ಪದೇ ಪದೇ ಅರ್ಜಿ ವಜಾ ಮಾಡುತ್ತಿದ್ದ ಅಬಕಾರಿ ಅಧಿಕಾರಿಗಳು. ಸಣ್ಣ ಪುಟ್ಟ ನೆಪ ಹೇಳಿಕೊಂಡು ಅರ್ಜಿ ವಜಾ ಮಾಡುತ್ತಿದ್ದರು. … Continue reading BREAKING : ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪ : ಮಂಡ್ಯ ಅಬಕಾರಿ ಉಪ ಆಯುಕ್ತ ನಾಗಶಯನ ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed