Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕಾಂಗ್ರೆಸ್ ನಾಯಕನ ‘ಧಮ್ಕಿ ಆಡಿಯೋ’ ವೈರಲ್: ‘BLO ಅಧಿಕಾರಿ’ಗೆ ಬೆದರಿಕೆ

06/02/2026 4:25 PM

BREAKING : ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ : ಸ್ಯಾಂಡಲ್ ವುಡ್ ನಟಿಯ ಸ್ನೇಹಿತ ಅರೆಸ್ಟ್!

06/02/2026 4:19 PM

UPDATE : ಮೇಘಾಲಯದ ಅಕ್ರಮ ಗಣಿಯಲ್ಲಿ ಸ್ಪೋಟ ; ಮೃತ ಕಾರ್ಮಿಕರ ಸಂಖ್ಯೆ 18ಕ್ಕೆ ಏರಿಕೆ!

06/02/2026 4:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಲಬುರ್ಗಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ : ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅರೆಸ್ಟ್!
KARNATAKA

BREAKING : ಕಲಬುರ್ಗಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ : ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅರೆಸ್ಟ್!

By kannadanewsnow0524/12/2025 3:29 PM

ಕಲಬುರ್ಗಿ : ಗಾಳಿಯಲ್ಲಿ ಗುಂಡು ಹಾರಿಸಿದ ವಿಡಿಯೋ ವೈರಲ್​ ಆದ ಹಿನ್ನೆಲೆಯಲ್ಲಿ, ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಶಂಕರಲಿಂಗೇಶ್ವರ ಹಿರೇಮಠ ಸಂಸ್ಥಾನದ ಮಠಾಧೀಶರಾದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಇದೀಗ ಅರೆಸ್ಟ್ ಆಗಿದ್ದಾರೆ.

ಉಡಚಣ ಗ್ರಾಮದ ಶಂಕರಲಿಂಗೇಶ್ವರ ಹಿರೇಮಠ ಸಂಸ್ಥಾನದ ಮಠಾಧೀಶ ಶ್ರೀ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ವಿರುದ್ದ ಗ್ರಾಮಸ್ಥರು ಹಾಗೂ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಠಾಧೀಶರ ವರ್ತನೆ ಹಾಗೂ ಅನ್ಯ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ.

ಶಾಂತಲಿಂಗ ಸ್ವಾಮೀಜಿಯವರು ಪೀಠಾಧಿಪತಿ ಸ್ಥಾನದಲ್ಲಿ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಮದ್ಯ ಸೇವನೆ, ಕೆಟ್ಟ ಶಬ್ದಗಳ ಬಳಕೆ, ಕೆಟ್ಟ ಕೆಲಸಗಳ ಮೂಲಕ ಭಕ್ತರಿಗೆ ನೋವುಂಟು ಮಾಡುತ್ತಿದ್ದಾರೆ. ಎಂಟು ತಿಂಗಳ ಹಿಂದೆ, ಸ್ವಾಮೀಜಿ ವಿಜಯಪುರ ಜಿಲ್ಲೆಯಲ್ಲಿ ಮದ್ಯ ಸೇವಿಸಿ ಕಾರು ಅಪಘಾತ ಮಾಡಿದಲ್ಲದೆ, ಕುಡಿದ ಅಮಲಿನಲ್ಲಿ ಊರಿನ ಘನತೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಭಕ್ತರು ಆರೋಪಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕಾಂಗ್ರೆಸ್ ನಾಯಕನ ‘ಧಮ್ಕಿ ಆಡಿಯೋ’ ವೈರಲ್: ‘BLO ಅಧಿಕಾರಿ’ಗೆ ಬೆದರಿಕೆ

06/02/2026 4:25 PM1 Min Read

BREAKING : ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ : ಸ್ಯಾಂಡಲ್ ವುಡ್ ನಟಿಯ ಸ್ನೇಹಿತ ಅರೆಸ್ಟ್!

06/02/2026 4:19 PM1 Min Read

ಇನ್ಮುಂದೆ MSIL ಎಲ್ಲಾ ಸೇವೆಗಳು ಬೆರಳ ತುದಿಯಲ್ಲೇ: ನಾಳೆ ಹೊಸ ಸಾಫ್ಟ್ ವೇರ್, ಮೊಬೈಲ್ ಆಪ್ ಬಿಡುಗಡೆ

06/02/2026 4:12 PM1 Min Read
Recent News

BREAKING: ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕಾಂಗ್ರೆಸ್ ನಾಯಕನ ‘ಧಮ್ಕಿ ಆಡಿಯೋ’ ವೈರಲ್: ‘BLO ಅಧಿಕಾರಿ’ಗೆ ಬೆದರಿಕೆ

06/02/2026 4:25 PM

BREAKING : ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ : ಸ್ಯಾಂಡಲ್ ವುಡ್ ನಟಿಯ ಸ್ನೇಹಿತ ಅರೆಸ್ಟ್!

06/02/2026 4:19 PM

UPDATE : ಮೇಘಾಲಯದ ಅಕ್ರಮ ಗಣಿಯಲ್ಲಿ ಸ್ಪೋಟ ; ಮೃತ ಕಾರ್ಮಿಕರ ಸಂಖ್ಯೆ 18ಕ್ಕೆ ಏರಿಕೆ!

06/02/2026 4:13 PM

ಇನ್ಮುಂದೆ MSIL ಎಲ್ಲಾ ಸೇವೆಗಳು ಬೆರಳ ತುದಿಯಲ್ಲೇ: ನಾಳೆ ಹೊಸ ಸಾಫ್ಟ್ ವೇರ್, ಮೊಬೈಲ್ ಆಪ್ ಬಿಡುಗಡೆ

06/02/2026 4:12 PM
State News
KARNATAKA

BREAKING: ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕಾಂಗ್ರೆಸ್ ನಾಯಕನ ‘ಧಮ್ಕಿ ಆಡಿಯೋ’ ವೈರಲ್: ‘BLO ಅಧಿಕಾರಿ’ಗೆ ಬೆದರಿಕೆ

By kannadanewsnow0906/02/2026 4:25 PM KARNATAKA 1 Min Read

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆಗೆ ರಾಜೀವ್ ಗೌಡ ಧಮ್ಕಿ ಹಾಕಿದ್ದಂತ ಆಡಿಯೋ ವೈರಲ್ ಆಗಿತ್ತು. ಈ ಬೆನ್ನಲ್ಲೇ ಮತ್ತೊಂದು…

BREAKING : ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ : ಸ್ಯಾಂಡಲ್ ವುಡ್ ನಟಿಯ ಸ್ನೇಹಿತ ಅರೆಸ್ಟ್!

06/02/2026 4:19 PM

ಇನ್ಮುಂದೆ MSIL ಎಲ್ಲಾ ಸೇವೆಗಳು ಬೆರಳ ತುದಿಯಲ್ಲೇ: ನಾಳೆ ಹೊಸ ಸಾಫ್ಟ್ ವೇರ್, ಮೊಬೈಲ್ ಆಪ್ ಬಿಡುಗಡೆ

06/02/2026 4:12 PM

ಬೆಂಗಳೂರಿನ ‘ಅರ್ಧ ಭಾಗ’ದಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ | Power Cut

06/02/2026 4:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.