ಬೆಂಗಳೂರು : ಬಿಗ್ ಬಾಸ್ ಮನೆಗೆ ಪರಿಸರ ನಿಯಮ ಉಲ್ಲಂಘನೆಯಿಂದ ಬೀಗ ಜಡಿದ ಕೇಸ್ ಮಾಸೋ ಮುನ್ನವೇ, ಇದೀಗ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ.ಈ ಸಂಬಂಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ಎಂಬುವರು ಬಿಗ್ ಬಾಸ್ ಮನೆಯಲ್ಲಿ ಎಸ್ ಪದ ಬಳಕೆ ಮಾಡಿದಕ್ಕೆ ಅಶ್ವಿನಿಗೌಡ ವಿರುದ್ಧ ಬಿಡದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಶ್ವಿನಿಗೌಡ ಸೇರಿದಂತೆ ನಾಲ್ವರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ದೂರಿನಲ್ಲಿ ಸಹ ಸ್ಪರ್ಧಿ ರಕ್ಷಿತಾ ಕುರಿತು ಈ ಮಾತನ್ನು ಆಡಿದ್ದಾರೆ. ಇದೊಂದು ವೈಕ್ತಿತ್ವ ನಿಂದನೆಯಾಗಿ ಅಶ್ವಿನಿಗೌಡ ಆರೋಪಿಸಿದ್ದಾರೆ. ಹೀಗಾಗಿ ಅವರು ಹಾಗೂ ಕಲರ್ಸ್ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್, ಕ್ಲಸ್ಟರ್ ಹೆಡ್ ಸುಷ್ಮಾ ಮತ್ತು ಡೈರೆಕ್ಟರ್ ಪ್ರಕಾಶ್ ವಿರುದ್ಧವೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹೀಗಾಗಿ ಬಿಡದಿ ಪೊಲೀಸ್ ಠಾಣೆಯಲ್ಲಿ ಗಂಭೀರವಲ್ಲದ ಪ್ರಕರಣ ಎಂಬುದಾಗಿ ಎನ್ ಸಿ ಆರ್ ದಾಖಲಿಸಿದ್ದಾರೆ. ಅಷ್ಟಕ್ಕೂ ಅಶ್ವಿನಿ ಗೌಡ ಅಂದಿದ್ದಾದ್ರು ಏನು ಇಲ್ಲಿದೆ ವಿಡಿಯೋ
ವ್ಯಕ್ತಿತ್ವದ ಆಟ ವೈಯಕ್ತಿಕ ಆಗೋಯ್ತಾ?
ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9:30 | ಶನಿ-ಭಾನು ರಾತ್ರಿ 9#BiggBossKannada12 #BBK12 #ColorsKannada #AdeBeruHosaChiguru #ಕಲರ್‌ಫುಲ್‌ಕತೆ #colorfulstory #KicchaSudeep #ExpectTheUnexpected #CKPromo pic.twitter.com/IztcbA77jN
— Colors Kannada (@ColorsKannada) October 17, 2025