Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಇಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING: ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, ಈ ಎಲ್ಲವೂ ನಿಷೇಧ

CBSE 12ನೇ ತರಗತಿಯ ಮರುಮೌಲ್ಯಮಾಪನ ಪೋರ್ಟಲ್ ಆರಂಭ ವಿಳಂಬ: ಜೂನ್ 1ಕ್ಕೆ ಮುಂದೂಡಿಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಸತಿ ಇಲಾಖೆಯಲ್ಲಿ ಹಣ ಪಡೆದು ಮನೆ ನೀಡಿದ ಆರೋಪ : ಆಡಿಯೋ ನನ್ನದೇ ಎಂದು ಒಪ್ಪಿಕೊಂಡ ಶಾಸಕ ಬಿ.ಆರ್.ಪಾಟೀಲ್.!
KARNATAKA

BREAKING : ವಸತಿ ಇಲಾಖೆಯಲ್ಲಿ ಹಣ ಪಡೆದು ಮನೆ ನೀಡಿದ ಆರೋಪ : ಆಡಿಯೋ ನನ್ನದೇ ಎಂದು ಒಪ್ಪಿಕೊಂಡ ಶಾಸಕ ಬಿ.ಆರ್.ಪಾಟೀಲ್.!

By kannadanewsnow57

ಬೆಂಗಳೂರು : ವಸತಿ ಇಲಾಖೆಯಲ್ಲಿ ಹಣ ಪಡೆದು ಮನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದು, ನಾನು ಸತ್ಯವನ್ನೇ ಹೇಳಿದ್ದೇನೆ. ಆ ಆಡಿಯೋ ನನ್ನದೇ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸತ್ಯವನ್ನೇ ಹೇಳಿದ್ದೇನೆ. ಆ ಆಡಿಯೋ ನನ್ನದೇ. ನನ್ನ ಕ್ಷೇತ್ರಕ್ಕೆ ಮನೆ ಕೊಡಿ ಎಂದು ನಾನು ಕೊಟ್ಟ ನಾಲ್ಕು ಪತ್ರಕ್ಕೂ ಮನೆ ಸಿಕ್ಕಿಲ್ಲ. ನಾನು ನಾಲ್ಕು ಪತ್ರಗಳನ್ನು ಕೊಟ್ಟರೂ ಕ್ಷೇತ್ರಕ್ಕೆ ಮನೆ ಸಿಕ್ಕಿಲ್ಲ. ಪಂಚಾಯಿತಿ ಅಧ್ಯಕ್ಷರು ಮನೆ ತಂದಿದ್ದಾರೆ. ವಸತಿ ಯೋಜನೆ ಮನೆ ಹಂಚಿಕೆಯಲ್ಲಿ ಹಣ ಪಡೆಯಾಗಿದೆ ಎಂದು ಹೇಳಿದರು.

5-6 ಪಂಚಾಯಿತಿಗಳಲ್ಲಿ ಹಣ ಕೊಟ್ಟು ಮಣೆ ಪಡೆದುಕೊಂಡಿದ್ದಾರೆ. ಅದು ನನ್ನದೇ ಆಡೀಯೋ. ನಾನು ಸತ್ಯವನ್ನೇ ಹೇಳಿದ್ದೇನೆ ಎಂದು ಹೇಳಿದರು. ಹಣ ನೀಡಿದವರಿಗಷ್ಟೇ ವಸತಿ ನಿಗಮದಲ್ಲಿ ಮನೆಗಳನ್ನು ಮಂಜೂರು ಮಾಡಲಾಗಿದೆ’ ಎಂದು ಆಳಂದ ಶಾಸಕ ಬಿಆರ್ ಪಾಟೀಲ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದ್ದು, ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

BREAKING: Allegations of receiving money and providing houses in the Housing Department: MLA BR Patil admits the audio is mine.
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಇಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

1 Min Read

BREAKING: ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, ಈ ಎಲ್ಲವೂ ನಿಷೇಧ

2 Mins Read

BIG NEWS : ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

2 Mins Read
Recent News

ಶಿವಮೊಗ್ಗ: ಇಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING: ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, ಈ ಎಲ್ಲವೂ ನಿಷೇಧ

CBSE 12ನೇ ತರಗತಿಯ ಮರುಮೌಲ್ಯಮಾಪನ ಪೋರ್ಟಲ್ ಆರಂಭ ವಿಳಂಬ: ಜೂನ್ 1ಕ್ಕೆ ಮುಂದೂಡಿಕೆ!

BIG NEWS : ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

State News
KARNATAKA

ಶಿವಮೊಗ್ಗ: ಇಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸೊರಬದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಮೇ 30, 2026ರ ಶನಿವಾರದಂದು…

BREAKING: ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, ಈ ಎಲ್ಲವೂ ನಿಷೇಧ

BIG NEWS : ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

‘ಮುಂದಿನ 8 ವರ್ಷ ಡಿಕೆಶಿ CM ಸೀಟ್ ಯಾರಿಂದಲೂ ಅಲ್ಲಾಡಿಸೋಕೆ ಆಗೋಲ್ಲ’ : ದ್ವಾರಕನಾಥ್ ಗುರೂಜಿ ಭವಿಷ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.