BREAKING : ಬಂಧನದ ವೇಳೆ ಹೈಡ್ರಾಮಾ ಮಾಡಿದ ನಟ ಅಲ್ಲು ಅರ್ಜುನ್ : ಬೆಡ್ ರೂಂ ಗೆ ಹೋಗಿ ಅರೆಸ್ಟ್ ಮಾಡಿದ ಪೊಲೀಸರು!

ಹೈದ್ರಾಬಾದ್ : ಹೈದರಾಬಾದ್ ನಲ್ಲಿ ಪುಷ್ಪ -2 ಸಿನಿಮಾ ರಿಲೀಸ್ ಆದ ದಿನದಂದು ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತಕ್ಕೆ ಮಹಿಳೆಯೊಬ್ಬರು ಸಾವನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಆದರೆ ಅರೆಸ್ಟ್ ಮಾಡುವ ವೇಳೆ ಅಲ್ಲು ಅರ್ಜುನ್ ನಿವಾಸದಲ್ಲಿ ಭಾರಿ ಹೈಡ್ರಾಮ ನಡೆದಿದೆ. ಹೌದು ನಟ ಅಲ್ಲು ಅರ್ಜುನ್ ಬಂಧನದ ವೇಳೆ ಹೈಡ್ರಾಮಾ ನಡೆಯಿತು ಹೈದರಾಬಾದ್ ನಲ್ಲಿರುವ ಅಲ್ಲು ಅರ್ಜುನ್ ಮಾಸದಲ್ಲಿ ಭಾರಿ ಹೈಡ್ರಾಮಾ ನಡೆದಿದೆ ಈ ವೇಳೆ ಪೊಲೀಸರು ಬೆಡ್ರೂಮ್ನಲ್ಲಿಯೇ ಅಲ್ಲು … Continue reading BREAKING : ಬಂಧನದ ವೇಳೆ ಹೈಡ್ರಾಮಾ ಮಾಡಿದ ನಟ ಅಲ್ಲು ಅರ್ಜುನ್ : ಬೆಡ್ ರೂಂ ಗೆ ಹೋಗಿ ಅರೆಸ್ಟ್ ಮಾಡಿದ ಪೊಲೀಸರು!