BREAKING : ಶಿವಮೊಗ್ಗದಲ್ಲಿ 30 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘RDWSD’ ಸೆಕ್ಷನ್ ಅಧಿಕಾರಿ

ಶಿವಮೊಗ್ಗ : ಕಾಮಗಾರಿಯೊಂದರ ಬಿಲ್ ಬಿಡುಗಡೆಗಾಗಿ 30 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಶಿವಮೊಗ್ಗ ಜಿಲ್ಲೆಯ ಸೊರಬ ಉಪ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ (RDWSD) ಸೆಕ್ಷನ್ ಆಫೀಸರ್ ಪರಶುರಾಮ ಎಚ್.ನಾಗರಾಳ ಸೋಮವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಿಲ್ ಬಿಡುಗಡೆ ಮಾಡಲು ಶೇ 3ರಷ್ಟು ಕಮಿಷನ್‌ಗೆ ಬೇಡಿಕೆ ಇಟ್ಟಿದ್ದ ಪರಶುರಾಮ ನಾಗರಾಳ, ಗುತ್ತಿಗೆದಾರರಿಂದ ಈಗಾಗಲೇ 1, 63 ಲಕ್ಷ ಪಡೆದಿದ್ದರು. ಇನ್ನೂ 70,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತ ಗುತ್ತಿಗೆದಾರ … Continue reading BREAKING : ಶಿವಮೊಗ್ಗದಲ್ಲಿ 30 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘RDWSD’ ಸೆಕ್ಷನ್ ಅಧಿಕಾರಿ