Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಾಯಿಯಿಂದ ಅವಳಿ ಶಿಶುಗಳು ಬೇರ್ಪಡುವುದು ‘ಅತ್ಯುನ್ನತ ಕ್ರೌರ್ಯ’: ಸುಪ್ರೀಂ ಕೋರ್ಟ್

19/02/2026 9:18 PM

BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು

19/02/2026 9:09 PM

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

19/02/2026 8:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಧರ್ಮಸ್ಥಳದ ಪರ ನಿಂತ ಆಂಧ್ರ ಡಿಸಿಎಂ `ಪವನ್ ಕಲ್ಯಾಣ್’ : ಇಂದು ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಆರತಿ ಪೂಜೆ.!
KARNATAKA

BREAKING : ಧರ್ಮಸ್ಥಳದ ಪರ ನಿಂತ ಆಂಧ್ರ ಡಿಸಿಎಂ `ಪವನ್ ಕಲ್ಯಾಣ್’ : ಇಂದು ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಆರತಿ ಪೂಜೆ.!

By kannadanewsnow5711/09/2025 6:50 AM

ಧರ್ಮಸ್ಥಳ : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ವಿವಿಧ ಪಕ್ಷಗಳಿಂದ ಧರ್ಮಸ್ಥಳ ಚಲೋ ಬೆನ್ನಲ್ಲೇ ಇದೀಗ ಧರ್ಮಸ್ಥಳದ ಪರ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ನಿಂತಿದ್ದಾರೆ.

ಹೌದು, ಆಂಧ್ರ ಪ್ರದೇಶದ ಡಿಸಿಎಂ, ನಟ ಪವನ್ ಕಲ್ಯಾಣ್ ಅವರು ಸೆಪ್ಟೆಂಬರ್ 11 ರ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಇಂದ ಸಂಜೆ 5 ಗಂಟೆ ಪವನ್ ಕಲ್ಯಾಣ್ ನೇತೃತ್ವದಲ್ಲಿ ಅಪಪ್ರಚಾರದ ವಿರುದ್ಧ ಪೂಜೆ ಸಲ್ಲಿಸಲಿದ್ದಾರೆ.

ಧರ್ಮಸ್ಥಳದ ಬಗ್ಗೆ ಕೇಳಿಬರುತ್ತಿರುವ ಅಪಪ್ರಚಾರ ಖಂಡಿಸಿ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಡಿಸಿಎಂ ಪವನ್ ಕಲ್ಯಾಣ್ ಹಾಗೂ ಅವರನ್ನೊಳಗೊಂಡ ತಂಡ ಕ್ಷೇತ್ರದಲ್ಲಿ ವಿಶೇಷ ಆರತಿ ಪೂಜೆ ನೆರವೇರಿಸಲಿದ್ದಾರೆ.

BREAKING: Andhra DCM Pawan Kalyan who stood in support of Dharmasthala will visit the constituency today and perform a special aarti puja.!
Share. Facebook Twitter LinkedIn WhatsApp Email

Related Posts

BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು

19/02/2026 9:09 PM1 Min Read

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

19/02/2026 8:51 PM2 Mins Read

BREAKING: ಆನ್ ಲೈನ್ ಬೆಟ್ಟಿಂಗ್ ಕೇಸಲ್ಲಿ ಇಡಿಯಿಂದ ಬಂಧನದ ಭೀತಿ: ಕೆಸಿ ವೀರೇಂದ್ರ ಪಪ್ಪಿ ಸಹೋದರ, ಸಂಬಂಧಿಗೆ ನಿರೀಕ್ಷಣಾ ಜಾಮೀನು

19/02/2026 8:51 PM1 Min Read
Recent News

ತಾಯಿಯಿಂದ ಅವಳಿ ಶಿಶುಗಳು ಬೇರ್ಪಡುವುದು ‘ಅತ್ಯುನ್ನತ ಕ್ರೌರ್ಯ’: ಸುಪ್ರೀಂ ಕೋರ್ಟ್

19/02/2026 9:18 PM

BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು

19/02/2026 9:09 PM

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

19/02/2026 8:51 PM

BREAKING: ಆನ್ ಲೈನ್ ಬೆಟ್ಟಿಂಗ್ ಕೇಸಲ್ಲಿ ಇಡಿಯಿಂದ ಬಂಧನದ ಭೀತಿ: ಕೆಸಿ ವೀರೇಂದ್ರ ಪಪ್ಪಿ ಸಹೋದರ, ಸಂಬಂಧಿಗೆ ನಿರೀಕ್ಷಣಾ ಜಾಮೀನು

19/02/2026 8:51 PM
State News
KARNATAKA

BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು

By kannadanewsnow0919/02/2026 9:09 PM KARNATAKA 1 Min Read

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ 11ನೇ ಆರೋಪಿಯಾಗಿರುವಂತ ನಟ ದರ್ಶನ್ ಬಲಗೈಬಂಟನಂತಿದ್ದ ನಾಗರಾಜ್ ಗೆ ಕೋರ್ಟ್ ಜಾಮೀನು…

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

19/02/2026 8:51 PM

BREAKING: ಆನ್ ಲೈನ್ ಬೆಟ್ಟಿಂಗ್ ಕೇಸಲ್ಲಿ ಇಡಿಯಿಂದ ಬಂಧನದ ಭೀತಿ: ಕೆಸಿ ವೀರೇಂದ್ರ ಪಪ್ಪಿ ಸಹೋದರ, ಸಂಬಂಧಿಗೆ ನಿರೀಕ್ಷಣಾ ಜಾಮೀನು

19/02/2026 8:51 PM

ಚಿಕ್ಕಮಗಳೂರಲ್ಲಿ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್ ಗಿರಿ: ಅಪ್ರಾಪ್ತ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ

19/02/2026 8:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.