ಬೆಂಗಳೂರು : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ಜನಸೇವಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ.
ಇಂದು ರಾಜ್ಯಕ್ಕೆ ಬಂದಿರುವ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ಜನಸೇವಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಇಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಕುಶಲೋಪರಿ ವಿಚಾರಿಸಿದರು.