Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗದಲ್ಲಿ ಹುಲಿಗಳ ಮೇಲೆ ಕಣ್ಣಿಡಲು ಇಟ್ಟಿದ್ದ ಕ್ಯಾಮೆರಾಗಳೇ ಕಳ್ಳತನ! ಅರಣ್ಯ ಇಲಾಖೆಗೆ ಶಾಕ್ ನೀಡಿದ ಕಿರಾತಕರು

24/04/2026 4:09 PM

BREAKING: ‘AAP’ಗೆ ಸಂಸದ ರಾಘವ್ ಚಡ್ಡಾ ಗುಡ್ ಬೈ: ಬಿಜೆಪಿ ಪಕ್ಷ ಸೇರ್ಪಡೆ | Raghav Chadha

24/04/2026 3:54 PM

BREAKING: ಬೆಂಗಳೂರಲ್ಲಿ ‘ಸಿಇಟಿ ಪರೀಕ್ಷೆ’ ವೇಳೆ ‘ಜನಿವಾರ’ ತೆಗೆಸಿದ ಮೂವರು ಸಿಬ್ಬಂದಿ ಸಸ್ಪೆಂಡ್

24/04/2026 3:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಆಂಧ್ರಪ್ರದೇಶದ ಕರ್ನೂಲ್ ಬಸ್ ದುರಂತ : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ
KARNATAKA

BREAKING : ಆಂಧ್ರಪ್ರದೇಶದ ಕರ್ನೂಲ್ ಬಸ್ ದುರಂತ : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ

By kannadanewsnow0524/10/2025 10:30 AM

ಬೆಂಗಳೂರು : ಆಂಧ್ರಪ್ರದೇಶದ ಕರ್ನೂಲ್‌ನ ಬೆಂಗಳೂರು – ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ನಲ್ಲಿ ಸಂತಾಪ ಸೂಚಿಸಿ, ಬಸ್ ಅಪಘಾತದಲ್ಲಿ ಬಸ್‌ಗೆ ಬೆಂಕಿ‌ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

Disturbed and pained by the tragic bus fire accident on the Hyderabad–Bengaluru route near Chinnatekuru village in Kurnool district. Several precious lives were lost and many sustained injuries in this heartbreaking incident.

My sincere condolences to the families who lost their…

— Siddaramaiah (@siddaramaiah) October 24, 2025

ಅದೇ ರೀತಿ ಡಿಸಿಎಂ ಡಿಕೆ ಶಿವಕುಮಾರ್ ಸಹ ಸಂತಾಪ ಸೂಚಿಸಿದ್ದು, ಹೈದರಾಬಾದ್-ಬೆಂಗಳೂರು ಮಾರ್ಗದ ಕರ್ನೂಲ್ ಬಳಿ ಸಂಭವಿಸಿದ ಭೀಕರ ಬಸ್ ಬೆಂಕಿಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಬಾಧಿತ ಎಲ್ಲರೊಂದಿಗೂ ನಾವು ನಿಲ್ಲುತ್ತೇವೆ ಮತ್ತು ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇವೆ.

Deeply shocked and saddened by the tragic bus fire near Kurnool on the Hyderabad–Bengaluru route. My heartfelt condolences to the families of the victims. We stand with all those affected and pray for the speedy recovery of the injured.

— DK Shivakumar (@DKShivakumar) October 24, 2025

Share. Facebook Twitter LinkedIn WhatsApp Email

Related Posts

ಶಿವಮೊಗ್ಗದಲ್ಲಿ ಹುಲಿಗಳ ಮೇಲೆ ಕಣ್ಣಿಡಲು ಇಟ್ಟಿದ್ದ ಕ್ಯಾಮೆರಾಗಳೇ ಕಳ್ಳತನ! ಅರಣ್ಯ ಇಲಾಖೆಗೆ ಶಾಕ್ ನೀಡಿದ ಕಿರಾತಕರು

24/04/2026 4:09 PM1 Min Read

BREAKING: ಬೆಂಗಳೂರಲ್ಲಿ ‘ಸಿಇಟಿ ಪರೀಕ್ಷೆ’ ವೇಳೆ ‘ಜನಿವಾರ’ ತೆಗೆಸಿದ ಮೂವರು ಸಿಬ್ಬಂದಿ ಸಸ್ಪೆಂಡ್

24/04/2026 3:47 PM1 Min Read

ಗ್ರಾಹಕನ ಹೋರಾಟಕ್ಕೆ ಸಂದ ಜಯ: 2.52 ಲಕ್ಷ ಬಡ್ಡಿ ಸಮೇತ ಮರಳಿಸಲು ಪ್ರವಾಸಿ ಏಜೆನ್ಸಿಗೆ ಕೋರ್ಟ್ ಆದೇಶ

24/04/2026 3:21 PM2 Mins Read
Recent News

ಶಿವಮೊಗ್ಗದಲ್ಲಿ ಹುಲಿಗಳ ಮೇಲೆ ಕಣ್ಣಿಡಲು ಇಟ್ಟಿದ್ದ ಕ್ಯಾಮೆರಾಗಳೇ ಕಳ್ಳತನ! ಅರಣ್ಯ ಇಲಾಖೆಗೆ ಶಾಕ್ ನೀಡಿದ ಕಿರಾತಕರು

24/04/2026 4:09 PM

BREAKING: ‘AAP’ಗೆ ಸಂಸದ ರಾಘವ್ ಚಡ್ಡಾ ಗುಡ್ ಬೈ: ಬಿಜೆಪಿ ಪಕ್ಷ ಸೇರ್ಪಡೆ | Raghav Chadha

24/04/2026 3:54 PM

BREAKING: ಬೆಂಗಳೂರಲ್ಲಿ ‘ಸಿಇಟಿ ಪರೀಕ್ಷೆ’ ವೇಳೆ ‘ಜನಿವಾರ’ ತೆಗೆಸಿದ ಮೂವರು ಸಿಬ್ಬಂದಿ ಸಸ್ಪೆಂಡ್

24/04/2026 3:47 PM

BREAKING : ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಯಾದ ರಾಜ್ಯಸಭಾ ಸಂಸದ ರಾಘವ ಛಡ್ಡಾ!

24/04/2026 3:45 PM
State News
KARNATAKA

ಶಿವಮೊಗ್ಗದಲ್ಲಿ ಹುಲಿಗಳ ಮೇಲೆ ಕಣ್ಣಿಡಲು ಇಟ್ಟಿದ್ದ ಕ್ಯಾಮೆರಾಗಳೇ ಕಳ್ಳತನ! ಅರಣ್ಯ ಇಲಾಖೆಗೆ ಶಾಕ್ ನೀಡಿದ ಕಿರಾತಕರು

By kannadanewsnow0924/04/2026 4:09 PM KARNATAKA 1 Min Read

ಶಿವಮೊಗ್ಗ: ಕಾಡಿನ ರಾಜ ಹುಲಿಗಳ ಚಲನವಲನ ಹಾಗೂ ಅವುಗಳ ಜೀವನಶೈಲಿಯ ಅಧ್ಯಯನಕ್ಕಾಗಿ ಅರಣ್ಯ ಇಲಾಖೆ ಅಳವಡಿಸಿದ್ದ ಅತ್ಯಾಧುನಿಕ ಕ್ಯಾಮೆರಾಗಳನ್ನೇ ಕಳ್ಳತನ…

BREAKING: ಬೆಂಗಳೂರಲ್ಲಿ ‘ಸಿಇಟಿ ಪರೀಕ್ಷೆ’ ವೇಳೆ ‘ಜನಿವಾರ’ ತೆಗೆಸಿದ ಮೂವರು ಸಿಬ್ಬಂದಿ ಸಸ್ಪೆಂಡ್

24/04/2026 3:47 PM

ಗ್ರಾಹಕನ ಹೋರಾಟಕ್ಕೆ ಸಂದ ಜಯ: 2.52 ಲಕ್ಷ ಬಡ್ಡಿ ಸಮೇತ ಮರಳಿಸಲು ಪ್ರವಾಸಿ ಏಜೆನ್ಸಿಗೆ ಕೋರ್ಟ್ ಆದೇಶ

24/04/2026 3:21 PM

ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿಯಾಗಿ ರಾಷ್ಟ್ರಪತಿ ಆಳ್ವಿಕೆ : ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಹೇಳಿಕೆ

24/04/2026 3:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.