Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಮುಹೂರ್ತ ಫಿಕ್ಸ್ : ಏ.19,30 ಕ್ಕೆ ಮತದಾನ

03/04/2026 4:15 AM

ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಏ.7ರಂದು `ವಿಶೇಷ ಸಾಂದರ್ಭಿಕ ರಜೆ’ ಮಂಜೂರು

03/04/2026 4:10 AM

ಅಕ್ಷರ ಲೋಕದ ಅನನ್ಯ ಸಾಧಕ: ಧನಾತ್ಮಕ ಪತ್ರಿಕೋದ್ಯಮದ ಹರಿಕಾರ ‘ವೆಂಕಟೇಶ ಸಂಪ’ಗೆ ‘ಕೆಯುಡಬ್ಲ್ಯೂಜೆ’ ಪ್ರಶಸ್ತಿ ಗರಿ

02/04/2026 10:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING :ಅನಿಲ್ ಕುಂಬ್ಳೆ- ಈಶ್ವರ ಖಂಡ್ರೆ ಭೇಟಿ : ಅರಣ್ಯ ಸಂರಕ್ಷಣೆ, ಸಂವರ್ದನೆಗೆ ಕುಂಬ್ಳೆ ಬಲ: ಸಚಿವ ಈಶ್ವರ ಖಂಡ್ರೆ
KARNATAKA

BREAKING :ಅನಿಲ್ ಕುಂಬ್ಳೆ- ಈಶ್ವರ ಖಂಡ್ರೆ ಭೇಟಿ : ಅರಣ್ಯ ಸಂರಕ್ಷಣೆ, ಸಂವರ್ದನೆಗೆ ಕುಂಬ್ಳೆ ಬಲ: ಸಚಿವ ಈಶ್ವರ ಖಂಡ್ರೆ

By kannadanewsnow5703/06/2025 1:13 PM

ಬೆಂಗಳೂರು:  ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ್ದ ಖ್ಯಾತ ಮಾಜಿ ಕ್ರಿಕೆಟಿಗ ಹಾಗೂ ಪರಿಸರ ಪ್ರೇಮಿ ಅನಿಲ್ ಕುಂಬ್ಳೆ ಅವರೊಂದಿಗೆ ಸಮಾಲೋಚಿಸಿದ ಅವರು, ವನ್ಯಜೀವಿ, ಅರಣ್ಯ, ಪರಿಸರದ ಬಗ್ಗೆ ಅಪಾರ ಕಾಳಜಿ ಮತ್ತು ಪ್ರೀತಿ ಹೊಂದಿರುವ ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಇಲ್ಲದೆ ಅರಣ್ಯ, ವನ್ಯಜೀವಿ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಇದು ಅವರ ಪರಿಸರ ಕಾಳಜಿ, ಬದ್ಧತೆಗೆ ಸಾಕ್ಷಿಯಾಗಿದೆ ಎಂದರು.

ತಮ್ಮ ಲೆಗ್ ಸ್ಪಿನ್ ಮೋಡಿಯಿಂದ ಭಾರತ ತಂಡದ ಹಲವು ಗಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಕುಂಬ್ಳೆ ಅವರು ಕರ್ನಾಟಕದ ಅಷ್ಟೇ ಅಲ್ಲ ಭಾರತದ ಹೆಮ್ಮೆಯ ಪುತ್ರರಾಗಿದ್ದಾರೆ. ಜಿಂ ಲೇಕರ್ ಬಳಿಕ ಒಂದು ಟೆಸ್ಟ್ ಪಂದ್ಯದ ಒಂದು ಇನ್ನಿಂಗ್ಸ್ ನಲ್ಲಿ ಎಲ್ಲ 10 ವಿಕೆಟ್ ಪಡೆದ ಸಾಧನೆ ಮಾಡೆದ ಮಾಂತ್ರಿಕ ಬೌಲರ್ ಎಂದರು.

110 ಟೆಸ್ಟ್ ಪಂದ್ಯಗಳನ್ನು ಆಡಿ 619 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಅವರು ಜಂಬೂ ಎಂದೂ ಖ್ಯಾತರಾಗಿದ್ದಾರೆ. ಅದೇ ರೀತಿ 264ಕ್ಕೂ ಅಧಿಕ ಏಕ ದಿನ ಪಂದ್ಯ ಆಡಿರುವ ಅವರು 337 ವಿಕೆಟ್ ಕಬಳಿಸಿದ್ದಾರೆ. ಕ್ರಿಕೆಟ್ ಪ್ರಿಯರ ಹೃದಯದಲ್ಲಿ ನೆಲೆಸಿದ್ದಾರೆ. ಇವರು ಅರಣ್ಯ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಪ್ರಚಾರ, ಪ್ರಸಾರ ಮಾಡಲಿದ್ದು, ಜನರಲ್ಲಿ ಜಾಗೃತಿ ಮೂಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವೂ ಕುಂಬ್ಳೆ ಅವರಿಗಿದೆ.  ಅನಿಲ್ ಕುಂಭ್ಳೆ ಅವರು ರಾಯಭಾರಿ ಆಗುತ್ತಿರುವುದು ಅರಣ್ಯ ಸಂರಕ್ಷಣೆ ಮತ್ತು ಅರಣ್ಯ ಸಂವರ್ಧನೆಗೆ ಬಲ ನೀಡಲಿದೆ ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.

ಅನಿಲ್ ಕುಂಬ್ಳೆ ಮಾತನಾಡಿ, ತಮ್ಮನ್ನು ಅರಣ್ಯ, ವನ್ಯಜೀವಿ ರಾಯಭಾರಿಯಾಗಿ ನೇಮಕ ಮಾಡಲು ಸರ್ಕಾರ ನಿರ್ಧರಿಸಿರುವುದಕ್ಕೆ ಧನ್ಯವಾದ ಅರ್ಪಿಸಿದರು. ಇಲಾಖೆಯ ಜೊತೆಗೂಡಿ ಅರಣ್ಯ, ವನ್ಯಜೀವಿ ಸಂರಕ್ಷಣೆ ಮತ್ತು ಸಂವರ್ಧನೆಗೆ ಶ್ರಮಿಸುವುದಾಗಿ ತಿಳಿಸಿದರು.

BREAKING: Anil Kumble-Eshwar Khandre meet: Kumble is committed to forest conservation and development: Minister Eshwar Khandre
Share. Facebook Twitter LinkedIn WhatsApp Email

Related Posts

BIG NEWS : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಮುಹೂರ್ತ ಫಿಕ್ಸ್ : ಏ.19,30 ಕ್ಕೆ ಮತದಾನ

03/04/2026 4:15 AM1 Min Read

ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಏ.7ರಂದು `ವಿಶೇಷ ಸಾಂದರ್ಭಿಕ ರಜೆ’ ಮಂಜೂರು

03/04/2026 4:10 AM1 Min Read

ಅಕ್ಷರ ಲೋಕದ ಅನನ್ಯ ಸಾಧಕ: ಧನಾತ್ಮಕ ಪತ್ರಿಕೋದ್ಯಮದ ಹರಿಕಾರ ‘ವೆಂಕಟೇಶ ಸಂಪ’ಗೆ ‘ಕೆಯುಡಬ್ಲ್ಯೂಜೆ’ ಪ್ರಶಸ್ತಿ ಗರಿ

02/04/2026 10:57 PM2 Mins Read
Recent News

BIG NEWS : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಮುಹೂರ್ತ ಫಿಕ್ಸ್ : ಏ.19,30 ಕ್ಕೆ ಮತದಾನ

03/04/2026 4:15 AM

ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಏ.7ರಂದು `ವಿಶೇಷ ಸಾಂದರ್ಭಿಕ ರಜೆ’ ಮಂಜೂರು

03/04/2026 4:10 AM

ಅಕ್ಷರ ಲೋಕದ ಅನನ್ಯ ಸಾಧಕ: ಧನಾತ್ಮಕ ಪತ್ರಿಕೋದ್ಯಮದ ಹರಿಕಾರ ‘ವೆಂಕಟೇಶ ಸಂಪ’ಗೆ ‘ಕೆಯುಡಬ್ಲ್ಯೂಜೆ’ ಪ್ರಶಸ್ತಿ ಗರಿ

02/04/2026 10:57 PM

21 ವರ್ಷಗಳ ನಂತರ ನ್ಯಾಯದಾನ: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೊಪ್ಪಳ ನ್ಯಾಯಾಲಯ

02/04/2026 9:53 PM
State News
KARNATAKA

BIG NEWS : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಮುಹೂರ್ತ ಫಿಕ್ಸ್ : ಏ.19,30 ಕ್ಕೆ ಮತದಾನ

By kannadanewsnow5703/04/2026 4:15 AM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2026-2031ರ ಅವಧಿಯ ಪದಾಧಿಕಾರಿಗಳ ಆಯ್ಕೆಗಾಗಿ ಸಾರ್ವತ್ರಿಕ ಚುನಾವಣಾ ವೇಳಾಪಟ್ಟಿಯನ್ನು ರಾಜ್ಯ…

ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಏ.7ರಂದು `ವಿಶೇಷ ಸಾಂದರ್ಭಿಕ ರಜೆ’ ಮಂಜೂರು

03/04/2026 4:10 AM

ಅಕ್ಷರ ಲೋಕದ ಅನನ್ಯ ಸಾಧಕ: ಧನಾತ್ಮಕ ಪತ್ರಿಕೋದ್ಯಮದ ಹರಿಕಾರ ‘ವೆಂಕಟೇಶ ಸಂಪ’ಗೆ ‘ಕೆಯುಡಬ್ಲ್ಯೂಜೆ’ ಪ್ರಶಸ್ತಿ ಗರಿ

02/04/2026 10:57 PM

21 ವರ್ಷಗಳ ನಂತರ ನ್ಯಾಯದಾನ: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೊಪ್ಪಳ ನ್ಯಾಯಾಲಯ

02/04/2026 9:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.