BREAKING : ಬಿಜೆಪಿಗೆ ಮತ್ತೊಂದು ಶಾಕ್ : ಪಕ್ಷ ತೊರೆಯುವುದಾಗಿ ಮಾಜಿ ಸಚಿವ ಶ್ರೀರಾಮುಲು ಹೇಳಿಕೆ!

ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿತ್ತು. ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ಶ್ರೀರಾಮುಲು ಪಕ್ಷದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, ಪಕ್ಷ ತೊರೆಯುವ ಬಗ್ಗೆ ಶ್ರೀರಾಮಲು ಈಗ ಹೇಳಿಕೆ ನೀಡಿದ್ದಾರೆ. ನಿನ್ನೆ ನಡೆದಂತಹ ಕೋರ್ ಕಮಿಟಿ ಸಭೆಯ ಜಟಾಪಟಿ ಇದೀಗ ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು, ಕೋರ್ ಕಮಿಟಿಯಲ್ಲಿನ ಬೆಳವಣಿಗೆ ಕುರಿತು ಶ್ರೀರಾಮುಲು ಇದೀಗ ದೂರು ನೀಡಿದ್ದಾರೆ. ಹೌದು ನಿನ್ನೆ ಬೆಂಗಳೂರಿನಲ್ಲಿ ನಡೆದ … Continue reading BREAKING : ಬಿಜೆಪಿಗೆ ಮತ್ತೊಂದು ಶಾಕ್ : ಪಕ್ಷ ತೊರೆಯುವುದಾಗಿ ಮಾಜಿ ಸಚಿವ ಶ್ರೀರಾಮುಲು ಹೇಳಿಕೆ!