BREAKING : ‘ಅರವಿಂದ್ ಕೇಜ್ರಿವಾಲ್’ಗೆ ಮತ್ತೊಂದು ಶಾಕ್ ; ಕೋರ್ಟ್ ವಾರಂಟ್, ಜು 12ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ನವದೆಹಲಿ : ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ಹೊಸ ಚಾರ್ಜ್ಶೀಟ್’ನ್ನ ರೂಸ್ ಅವೆನ್ಯೂ ನ್ಯಾಯಾಲಯ ಸೋಮವಾರ ಪರಿಗಣಿಸಿದೆ. ನ್ಯಾಯಾಲಯವು ಕೇಜ್ರಿವಾಲ್ ವಿರುದ್ಧ ಪ್ರೊಡಕ್ಷನ್ ವಾರಂಟ್ ಹೊರಡಿಸಿದೆ ಮತ್ತು ಆಮ್ ಆದ್ಮಿ ಪಕ್ಷಕ್ಕೆ (AAP) ಸಮನ್ಸ್ ನೀಡಿದೆ. ಎಲ್ಲಾ ಆರೋಪಿಗಳಿಗೆ ಜುಲೈ 12ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ. ಕೇಂದ್ರ ತನಿಖಾ ಸಂಸ್ಥೆ ಮೇ 17ರಂದು ಈ ಪ್ರಕರಣದಲ್ಲಿ ಎಂಟನೇ ಚಾರ್ಜ್ಶೀಟ್ ಸಲ್ಲಿಸಿದ್ದು, ಎಎಪಿ ಮತ್ತು ದೆಹಲಿ … Continue reading BREAKING : ‘ಅರವಿಂದ್ ಕೇಜ್ರಿವಾಲ್’ಗೆ ಮತ್ತೊಂದು ಶಾಕ್ ; ಕೋರ್ಟ್ ವಾರಂಟ್, ಜು 12ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ