Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ತಪ್ಪಿದ ಮತ್ತೊಂದು ಬಸ್ ದುರಂತ : ಖಾಸಗಿ ಬಸ್ ಗೆ ಬೆಂಕಿ ತಗುಲಿ 36 ಜನರಿಗೆ ಗಾಯ!
KARNATAKA

BREAKING : ರಾಜ್ಯದಲ್ಲಿ ತಪ್ಪಿದ ಮತ್ತೊಂದು ಬಸ್ ದುರಂತ : ಖಾಸಗಿ ಬಸ್ ಗೆ ಬೆಂಕಿ ತಗುಲಿ 36 ಜನರಿಗೆ ಗಾಯ!

By ಸುರೇಶ್‌

ಶಿವಮೊಗ್ಗ : ಇತ್ತೀಚಿಗೆ ಚಿತ್ರದುರ್ಗದಲ್ಲಿ ಖಾಸಗಿ ಬಸ್ ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಸಾವನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಭಾರಿ ಬಸ್ ಅನಾಹುತ ಒಂದು ತಪ್ಪಿದೆ, ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿದ್ದು, ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 36 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ.

ಹೌದು ಹೊಸನಗರ ತಾಲೂಕು ಅರಸಾಳು ಬಳಿಯ 9ನೇ ಮೈಲಿಗಲ್ಲಿನ ಬಳಿ ಬಸ್​ಗೆ ಆಕಸ್ಮಿಕ ಬೆಂಕಿ ತಗುಲಿದೆ. ಈ ವೇಳೆ ಬಸ್​ನಲ್ಲಿ ಸುಮಾರು 36 ಜನ ಪ್ರಯಾಣಿಕರಿದ್ದರು‌‌. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಇದರಲ್ಲಿ 12 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ರಿಪ್ಪನ್​ಪೇಟೆಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ.

ಸ್ಥಳಕ್ಕೆ ರಿಪ್ಪನ್​ಪೇಟೆ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಹೊಸನಗರ ಹಾಗೂ ರಿಪ್ಪನ್​ಪೇಟೆಯಲ್ಲಿ ಪ್ರಯಾಣಿಕರನ್ನು ಪಿಕ್ ಅಪ್ ಮಾಡಿಕೊಂಡು ಅರಸಾಳು ಗ್ರಾಮವನ್ನು ದಾಟಿ 9ನೇ ಮೈಲಿಗಲ್ಲು ಬಳಿ ಬರುತ್ತಿದ್ದಂತೆ ಬಸ್​ನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಬಸ್​ಗೆ ಬೆಂಕಿ ತಗುಲಿದೆ. ಇದರಿಂದ ಗಾಬರಿಯಾದ ಬಸ್ ಚಾಲಕ ಬಸ್ ಅನ್ನು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಲ್ಲಿಸಿದ್ದಾರೆ.

ಬಸ್ ಪ್ರಯಾಣ ಆರಂಭಿಸಿ ಕೇವಲ‌ 30 ನಿಮಿಷವಾಗಿದೆ. ಅಲ್ಲದೆ ಪ್ರಯಾಣಿಕರು ಇನ್ನೂ ನಿದ್ದೆ ಮಾಡದ ಕಾರಣ ಬಸ್​ಗೆ ಬೆಂಕಿ ಬೀಳುತ್ತಿದ್ದಂತೆ ಬಸ್​ನಿಂದ ಎಲ್ಲರೂ ಇಳಿದು ಬಚಾವ್ ಆಗಿದ್ದಾರೆ. ಒಂದು ವೇಳೆ ಬಸ್ ಮರಕ್ಕೆ ಡಿಕ್ಕಿ ಹೊಡೆಯದೆ ಮುಂದಕ್ಕೆ ಸಾಗಿದ್ದರೆ ಸಾಕಷ್ಟು ಅನಾಹುತ ಸಂಭಿಸುವ ಸಾಧ್ಯತೆ ಇತ್ತು. ಈ ಕುರಿತು ರಿಪ್ಪನ್​ಪೇಟೆ ಠಾಣೆಯ ಪಿಎಸ್ಐ ಮಾತನಾಡಿ, ಬಸ್​ಗೆ ಹೇಗೆ ಬೆಂಕಿ‌ ತಗುಲಿದೆ ಎಂಬುದು ಸ್ಪಷ್ಟವಾಗಿಲ್ಲ. ಅದರಲ್ಲಿದ್ದ ಪ್ರಯಾಣಿಕರೆಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ‌ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

1 Min Read

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

1 Min Read

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

2 Mins Read
Recent News

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

State News
KARNATAKA

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

By ವಸಂತ ಬಿ ಈಶ್ವರಗೆರೆ KARNATAKA 1 Min Read

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರವೊಂದನ್ನು…

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.