BREAKING : ಹೆಣ್ಣು ಮಕ್ಕಳ ಕುರಿತು ಅವಹೇಳನ ಹೇಳಿಕೆ ಆರೋಪ : ನಟ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು : ನಿರ್ಮಾಪಕ ಉಮಾಪತಿ ಗೌಡ ಹಾಗೂ ನಟ ದರ್ಶನ್ ನಡುವೆ ವಾಕ್ಸಮರ ಇದೀಗ ತಾರಕಕ್ಕೆ ಏರಿದ್ದು ಈಗಾಗಲೇ ದರ್ಶನ್ ವಿರುದ್ಧ ಒಂದು ದೂರು ದಾಖಲಾಗಿದೆ. ಇದೀಗ ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳ ಕುರಿತು ಅವಹೇಳನ ಹೇಳಿಕೆಯ ಆರೋಪದ ಹಿನ್ನೆಲೆಯಲ್ಲಿ ಮಹಿಳೆ ಒಬ್ಬರು ನಟ ದರ್ಶನ್ ವಿರುದ್ಧ ದೂರು ನೀಡಿದ್ದಾರೆ. ಬೆಳ್ಳಿ ಪರ್ವದಲ್ಲಿ ನಟ ದರ್ಶನ್ ಹೆಣ್ಣು ಮಕ್ಕಳ ಬಗ್ಗೆ ಅವಹೇಳನ ಮಾಡುವಂತೆ ಮಾತನಾಡಿದ್ದಾರೆ ಎಂದು ಒಕ್ಕಲಿಗರ ಗೌಡತಿಯರ ಸಂಘಟನೆಯಿಂದ ದೂರು ನೀಡಲಾಗಿದೆ. ಕಾವೇರಿ ಭವನದ … Continue reading BREAKING : ಹೆಣ್ಣು ಮಕ್ಕಳ ಕುರಿತು ಅವಹೇಳನ ಹೇಳಿಕೆ ಆರೋಪ : ನಟ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲು