BREAKING : ಫಿಲಂ ಚೇಂಬರ್ ನಲ್ಲಿ ನಟಿ ರಚಿತಾ ರಾಮ್ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ನಟ ಶ್ರೀನಗರ ಕಿಟ್ಟಿ ಹಾಗೂ ನಟಿ ರಚಿತಾ ರಾಮ್ ಅವರ ನಟನೆಯ ಸಂಜು ವೆಡ್ಸ್ ಗೀತಾ-2 ಸಿನಿಮಾ ರಿಲೀಸ್ ಆಗಿತ್ತು. ಆದರೆ ಈ ಒಂದು ಚಿತ್ರದ ಪ್ರಚಾರಕ್ಕೆ ರಚಿತಾ ರಾಮ್ ಅವರು ಪ್ರಚಾರಕ್ಕೆ ಬರಲಿಲ್ಲ ಎಂದು ಚಿತ್ರದ ನಿರ್ದೇಶಕ ಫಿಲಂ ಚೇಂಬರಿಗೆ ದೂರ ನೀಡಿದರು ಇದೀಗ ನಟಿ ರಚಿತಾ ರಾಮ್ ಚಿತ್ರವೊಂದರ ಅಡ್ವಾನ್ಸ್ ಹಣ ಪಡೆದು ವಾಪಸ್ ನೀಡದ ಹಿನ್ನೆಲೆ ಫಿಲಂ ಚೇಂಬರ್ ನಲ್ಲಿ ಮತ್ತೊಂದು ದೂರು ದಾಖಲಾಗಿದೆ. … Continue reading BREAKING : ಫಿಲಂ ಚೇಂಬರ್ ನಲ್ಲಿ ನಟಿ ರಚಿತಾ ರಾಮ್ ವಿರುದ್ಧ ಮತ್ತೊಂದು ದೂರು ದಾಖಲು