BREAKING : ‘ವೋಟರ್ ಐಡಿ’ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ದೂರು ದಾಖಲು
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ವೋಟರ್ ಐಡಿ ಹಗರಣ ಪ್ರಕರಣ ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಎಂಎಲ್ಸಿ ತುಳಸಿ ಮುನಿರಾಜು ಗೌಡ ಹೇಳಿಕೆ ನೀಡಿದ್ದಾರೆ. ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ತನಿಖೆಗೆ ಐಪಿಎಸ್ ಅಧಿಕಾರಿ ನೇಮಿಸಬೇಕು ಎಂದು ಹೈಕೋರ್ಟ್ ಸೂಚಿಸಿತ್ತು. ಜಾಲಹಳ್ಳಿ ಠಾಣೆಯ ಪೊಲೀಸರು ಪ್ರಕರಣದ ತನಿಖೆಯ ದಿಕ್ಕನ್ನು ತಪ್ಪಿಸುತ್ತಿದ್ದಾರೆ. ಇದರ ಹಿಂದೆ ಆರ್ ಆರ್ ನಗರ ಶಾಸಕ ಮುನಿರತ್ನ ಹಾಗೂ ಅವರ … Continue reading BREAKING : ‘ವೋಟರ್ ಐಡಿ’ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ದೂರು ದಾಖಲು
Copy and paste this URL into your WordPress site to embed
Copy and paste this code into your site to embed