Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಅಡುಗೆ ಮನೆಯಲ್ಲಿ ಬಳಸುವ `ಗ್ಯಾಸ್’ ಯಾವುದು? LPG, PNG, CNG ಮತ್ತು LNG ನಡುವಿನ ವ್ಯತ್ಯಾಸ ತಿಳಿಯಿರಿ

11/03/2026 12:10 PM

ದಕ್ಷಿಣ ಅಮೆರಿಕಾದಲ್ಲಿ ಅಮೆರಿಕ ಸೇನೆಯ ಬಲವರ್ಧನೆ: ಪರಾಗ್ವೆ ರಕ್ಷಣಾ ಒಪ್ಪಂದಕ್ಕೆ ಅಂಗೀಕಾರ; ಚೀನಾ-ರಷ್ಯಾ ಪಾಳಯಕ್ಕೆ ತಲ್ಲಣ!

11/03/2026 12:07 PM

ಕಾಂಗ್ರೆಸ್ ನವರಿಗೆ ಮಾನ ಮರ್ಯಾದೆ ಯಾವುದು ಇಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ

11/03/2026 11:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಹಿಳಾ IPS ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ಮತ್ತೊಂದು ದೂರು ದಾಖಲು : ಇಲ್ಲಿದೆ ಕಾರಣ
KARNATAKA

BREAKING : ಮಹಿಳಾ IPS ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ಮತ್ತೊಂದು ದೂರು ದಾಖಲು : ಇಲ್ಲಿದೆ ಕಾರಣ

By kannadanewsnow0502/03/2025 12:27 PM

ಬೆಂಗಳೂರು : ಇತ್ತೀಚಿಗೆ ತಾನೇ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವೆ ಇದಂತಹ ಪ್ರಕರಣ ಸುಖಾಂತ್ಯಗೊಂಡಿತ್ತು. ಆದರೆ ಇದೀಗ ಐಪಿಎಸ್ ಅಧಿಕಾರಿ ರೂಪ ವಿರುದ್ಧ ಮಹಿಳಾ ಡಿಐಜಿ ಒಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.

ಹೌದು ಈ ಹಿಂದೆ ಹಿರಿಯ ಅಧಿಕಾರಿಗಳ ಮುಂದೆಯೇ ಸಭೆ ಕೊಠಡಿಯಲ್ಲಿ ಗಲಾಟೆ ಮಾಡಿಕೊಂಡಿದ್ದ ಐಎಸ್‌ಡಿ ಐಜಿಪಿ ರೂಪಾ ಮೌದ್ಗಿಲ್‌ ಮತ್ತು ಡಿಐಜಿ ವರ್ತಿಕಾ ಕಟಿಯಾರ್ ಸುದ್ದಿ ಆಗಿದ್ರು. ಈಗ ಒಂದು ಹಂತ ಮುಂದೆ ಹೋಗಿದ್ದು ಐಜಿಪಿ ರೂಪಾ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ವರ್ತಿಕಾ ಕಟಿಯಾರ್ ದೂರು ನೀಡಿದ್ದಾರೆ.

ರೂಪಾ ಅವರು ನನ್ನ ಕೊಠಡಿಯಲ್ಲಿ ಕೆಳಹಂತದ ಸಿಬ್ಬಂದಿ ಬಳಸಿಕೊಂಡು ದಾಖಲೆ ಕಳವು ಮಾಡಿಸಿದ್ದಾರೆ. ಆ ದಾಖಲೆಗಳನ್ನು ನಕಲಿ ಮಾಡಿ ನನ್ನ ವಿರುದ್ಧ ಷಡ್ಯಂತ್ರ ಹೇರುವ ಸಾಧ್ಯತೆ ಇದೆ. ವಾಟ್ಸಪ್‌ ಮೂಲಕ ಫೋಟೋ ತೆಗೆಸಿದ್ದಾರೆ, ಕಂಟ್ರೋಲ್‌ ರೂಮ್‌ನಿಂದ ಕೀ ತಂದು ಕೊಠಡಿ ತೆರೆಯಲಾಗಿದೆ. ದುರುದ್ದೇಶದಿಂದ ಫೋಟೋ ತೆಗೆಸಲಾಗಿದ್ದು, ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದು ವರ್ತಿಕಾ ಕಟಿಯಾರ್‌ ಆರೋಪಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ನಿಮ್ಮ ಅಡುಗೆ ಮನೆಯಲ್ಲಿ ಬಳಸುವ `ಗ್ಯಾಸ್’ ಯಾವುದು? LPG, PNG, CNG ಮತ್ತು LNG ನಡುವಿನ ವ್ಯತ್ಯಾಸ ತಿಳಿಯಿರಿ

11/03/2026 12:10 PM2 Mins Read

ಕಾಂಗ್ರೆಸ್ ನವರಿಗೆ ಮಾನ ಮರ್ಯಾದೆ ಯಾವುದು ಇಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ

11/03/2026 11:55 AM1 Min Read

‘ಹೆಣ್ಣು ಭ್ರೂಣ ಹತ್ಯೆ’ ಸಾಂವಿಧಾನಾತ್ಮಕ ಮೌಲ್ಯಗಳಿಗೆ ಅವಮಾನ : ಪ್ರಕರಣ ರದ್ದತಿಗೆ ಹೈಕೋರ್ಟ್​ ನಿರಾಕರಣೆ

11/03/2026 11:31 AM1 Min Read
Recent News

ನಿಮ್ಮ ಅಡುಗೆ ಮನೆಯಲ್ಲಿ ಬಳಸುವ `ಗ್ಯಾಸ್’ ಯಾವುದು? LPG, PNG, CNG ಮತ್ತು LNG ನಡುವಿನ ವ್ಯತ್ಯಾಸ ತಿಳಿಯಿರಿ

11/03/2026 12:10 PM

ದಕ್ಷಿಣ ಅಮೆರಿಕಾದಲ್ಲಿ ಅಮೆರಿಕ ಸೇನೆಯ ಬಲವರ್ಧನೆ: ಪರಾಗ್ವೆ ರಕ್ಷಣಾ ಒಪ್ಪಂದಕ್ಕೆ ಅಂಗೀಕಾರ; ಚೀನಾ-ರಷ್ಯಾ ಪಾಳಯಕ್ಕೆ ತಲ್ಲಣ!

11/03/2026 12:07 PM

ಕಾಂಗ್ರೆಸ್ ನವರಿಗೆ ಮಾನ ಮರ್ಯಾದೆ ಯಾವುದು ಇಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ

11/03/2026 11:55 AM

ಲೋಕಸಭೆಯಲ್ಲಿಂದು ಸ್ಪೀಕರ್ ಭವಿಷ್ಯ ನಿರ್ಧಾರ: ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಅಮಿತ್ ಶಾ ಪ್ರತ್ಯುತ್ತರ!

11/03/2026 11:52 AM
State News
KARNATAKA

ನಿಮ್ಮ ಅಡುಗೆ ಮನೆಯಲ್ಲಿ ಬಳಸುವ `ಗ್ಯಾಸ್’ ಯಾವುದು? LPG, PNG, CNG ಮತ್ತು LNG ನಡುವಿನ ವ್ಯತ್ಯಾಸ ತಿಳಿಯಿರಿ

By kannadanewsnow5711/03/2026 12:10 PM KARNATAKA 2 Mins Read

ಇತ್ತೀಚಿನ ದಿನಗಳಲ್ಲಿ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಕಾರ್ಮೋಡಗಳು ಜಾಗತಿಕ ಇಂಧನ ಪೂರೈಕೆಯ ಮೇಲೆ ಗಂಭೀರ ಪರಿಣಾಮ…

ಕಾಂಗ್ರೆಸ್ ನವರಿಗೆ ಮಾನ ಮರ್ಯಾದೆ ಯಾವುದು ಇಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ

11/03/2026 11:55 AM

‘ಹೆಣ್ಣು ಭ್ರೂಣ ಹತ್ಯೆ’ ಸಾಂವಿಧಾನಾತ್ಮಕ ಮೌಲ್ಯಗಳಿಗೆ ಅವಮಾನ : ಪ್ರಕರಣ ರದ್ದತಿಗೆ ಹೈಕೋರ್ಟ್​ ನಿರಾಕರಣೆ

11/03/2026 11:31 AM

ALERT : ರಾಜ್ಯಾದ್ಯಂತ `ಬಿಸಿಲಿನ ತಾಪಮಾನ’ ಹೆಚ್ಚಳ : ಸಾರ್ವಜನಿಕರು ಏನು ಮಾಡಬಾರದು.? ಏನು ಮಾಡಬೇಕು ತಿಳಿಯಿರಿ

11/03/2026 11:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.