BREAKING : ಬೇನಾಮಿ ಆಸ್ತಿ ಖರೀದಿ ಆರೋಪ : CM ಕುಟುಂಬದ ವಿರುದ್ಧ ಲೋಕಾಯುಕ್ತಕ್ಕೆ ಮತ್ತೊಂದು ದೂರು ಸಲ್ಲಿಕೆ!

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡಿ ಸಂಕಷ್ಟ ಎದುರಿಸುತ್ತಿದ್ದಾರೆ ಇದರ ಮಧ್ಯೆ ಅವರ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದ್ದು ಬೇನಾಮಿ ಆಸ್ತಿ ಖರೀದಿಸಿದ ಆರೋಪದಲ್ಲಿ ಸ್ನೇಹಮಯಿ ಕೃಷ್ಣ ಅವರು ಈಗ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಹೌದು ಎಂ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಖರೀದಿಸಿದ ಆರೋಪದ ಅಡಿ ದೂರು ಸಲ್ಲಿಕೆ ಆಗಿದೆ. ಮೈಸೂರು ಲೋಕಾಯುಕ್ತ ಕಚೇರಿಗೆ ಸ್ನೇಹಮಯಿ ಕೃಷ್ಣ ಅವರಿಂದ ಸಿಎಂ ಸಿದ್ದರಾಮಯ್ಯ ಬೇನಾಮಿ ಆಸ್ತಿ ಖರೀದಿಸಿದ್ದಾರೆ ಎಂದು … Continue reading BREAKING : ಬೇನಾಮಿ ಆಸ್ತಿ ಖರೀದಿ ಆರೋಪ : CM ಕುಟುಂಬದ ವಿರುದ್ಧ ಲೋಕಾಯುಕ್ತಕ್ಕೆ ಮತ್ತೊಂದು ದೂರು ಸಲ್ಲಿಕೆ!