Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇರಾನ್ ಬಳಿಕ ‘ಇಸ್ರೇಲ್’ನಲ್ಲಿ ಸಿಲುಕಿರುವ ‘ಭಾರತೀಯರ ಸ್ಥಳಾಂತರ’ ; ಕೇಂದ್ರ ಸರ್ಕಾರ ಘೋಷಣೆ

19/06/2025 6:43 PM

BREAKING : ‘ಜನಸಂದಣಿ ನಿಯಂತ್ರಣ ಕಾನೂನು’ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ; 3 ವರ್ಷ ಜೈಲು, 5,000 ರೂಪಾಯಿ ದಂಡ

19/06/2025 6:23 PM

ಶಿವಮೊಗ್ಗ: ನಾಳೆ ಸೊರಬದ ‘ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ

19/06/2025 6:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಮನಗರದಲ್ಲಿ ಪೈಶಾಚಿಕ ಕೃತ್ಯ : ಸ್ನಾನಕ್ಕೆಂದು ತೆರಳಿದ್ದ ಯುವತಿಯ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್!
KARNATAKA

BREAKING : ರಾಮನಗರದಲ್ಲಿ ಪೈಶಾಚಿಕ ಕೃತ್ಯ : ಸ್ನಾನಕ್ಕೆಂದು ತೆರಳಿದ್ದ ಯುವತಿಯ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್!

By kannadanewsnow0529/01/2025 5:30 PM

ರಾಮನಗರ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಬಡಾವಣೆ ಒಂದರ ಮನೆಯಲ್ಲಿ ಸ್ನಾನಕ್ಕೆ ಎಂದು ತೆರಳಿದ್ದ ಯುವತಿಯನ್ನು ಹೊತ್ತೊಯ್ದು ಅಸ್ಸಾಂ ಮೂಲದ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ.

ಹೌದು ಅಸ್ಸಾಂ ಮೂಲದ ಮಂಜೂರ್ ಆಲಂ ಎಂಬಾತನಿಂದ ಈ ಒಂದು ಭೀಕರ ಕೃತ್ಯ ನಡೆದಿದ್ದು ಅತ್ಯಾಚಾರದ ಬಳಿಕ ಯುವತಿಗೆ ತೀವ್ರವಾಗಿ ರಕ್ತಸ್ರಾವವಾಗಿದೆ. ರಕ್ತಸಿಕ್ತವಾಗಿ ಹೊರಬಂದ 20 ವರ್ಷದ ಯುವತಿಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಡದಿಯ ಬಡಾವಣೆಯೊಂದರಲ್ಲಿ ಈ ಒಂದು ಭೀಕರ ಘಟನೆ ನಡೆದಿದೆ.

ಯುವತಿ ಪಕ್ಕದ ಮನೆಯಲ್ಲಿದ್ದ ಈ ಅಸ್ಸಾಂ ಮೂಲದ ಮಂಜೂರ್ ಆಲಂ ಎನ್ನುವ ಯುವಕ ಸ್ನಾನ ಮಾಡಲು ಯುವತಿ ಬಾತ್ರೂಮಿಗೆ ತೆರಳಿದ್ದಾಳೆ. ಈ ವೇಳೆ ಯುವತಿಯನ್ನು ತನ್ನ ರೂಮ್ಗೆ ಹೊತ್ತೊಯ್ದಿದ್ದಾನೆ. ಯುವತಿಯ ಚಿರಾಟ ಕೇಳಿ ಜನರು ಸ್ಥಳಕ್ಕೆ ಬಂದಿದ್ದಾರೆ. ಘಟನೆ ಬಳಿಕ ಪರಾರಿಯಾಗುತ್ತಿದ್ದ ಆರೋಪಿಯನ್ನು ಕೂಡಲೇ ಹಿಡಿದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ‘ಜನಸಂದಣಿ ನಿಯಂತ್ರಣ ಕಾನೂನು’ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ; 3 ವರ್ಷ ಜೈಲು, 5,000 ರೂಪಾಯಿ ದಂಡ

19/06/2025 6:23 PM1 Min Read

ಶಿವಮೊಗ್ಗ: ನಾಳೆ ಸೊರಬದ ‘ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ

19/06/2025 6:11 PM1 Min Read

GOOD NEWS: ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್

19/06/2025 5:55 PM1 Min Read
Recent News

BREAKING : ಇರಾನ್ ಬಳಿಕ ‘ಇಸ್ರೇಲ್’ನಲ್ಲಿ ಸಿಲುಕಿರುವ ‘ಭಾರತೀಯರ ಸ್ಥಳಾಂತರ’ ; ಕೇಂದ್ರ ಸರ್ಕಾರ ಘೋಷಣೆ

19/06/2025 6:43 PM

BREAKING : ‘ಜನಸಂದಣಿ ನಿಯಂತ್ರಣ ಕಾನೂನು’ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ; 3 ವರ್ಷ ಜೈಲು, 5,000 ರೂಪಾಯಿ ದಂಡ

19/06/2025 6:23 PM

ಶಿವಮೊಗ್ಗ: ನಾಳೆ ಸೊರಬದ ‘ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ

19/06/2025 6:11 PM

GOOD NEWS: ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್

19/06/2025 5:55 PM
State News
KARNATAKA

BREAKING : ‘ಜನಸಂದಣಿ ನಿಯಂತ್ರಣ ಕಾನೂನು’ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ; 3 ವರ್ಷ ಜೈಲು, 5,000 ರೂಪಾಯಿ ದಂಡ

By KannadaNewsNow19/06/2025 6:23 PM KARNATAKA 1 Min Read

ಬೆಂಗಳೂರು : ಜೂನ್ 4ರಂದು ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದ ನಂತರ ರಾಜ್ಯ ಸರ್ಕಾರವು ಕರ್ನಾಟಕ ಜನಸಂದಣಿ ನಿಯಂತ್ರಣ ಮಸೂದೆ, 2025…

ಶಿವಮೊಗ್ಗ: ನಾಳೆ ಸೊರಬದ ‘ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ

19/06/2025 6:11 PM

GOOD NEWS: ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್

19/06/2025 5:55 PM

SHOCKING : ಮಾವು ಬೆಲೆ ತೀವ್ರ ಕುಸಿತ : ಕೋಲಾರದಲ್ಲಿ ತೋಟದಲ್ಲೇ ‘ಹೃದಯಘಾತದಿಂದ’ ವ್ಯಾಪಾರಿ ಸಾವು!

19/06/2025 5:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.