BREAKING : ರಾಜ್ಯದಲ್ಲಿ ʻಡೆಂಗ್ಯೂʼ ಮಹಾಮಾರಿಗೆ ಮತ್ತೊಂದು ಬಲಿ : ಮೈಸೂರಿನಲ್ಲಿ ಆರೋಗ್ಯಾಧಿಕಾರಿ ಸಾವು!
ಮೈಸೂರು : ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗಿದೇ ಮೈಸೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರೋಗ್ಯಾಧಿಕಾರಿ ನಾಗೇಂದ್ರ ಎಂಬುವರಿಗೆ ಡೆಂಗ್ಯೂ ಜ್ವರ ದೃಢಪಟ್ಟಿತ್ತು. ಹೀಗಾಗಿ ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಡೆಂಗ್ಯೂಗೆ ಮತ್ತೊಂದು ಬಲಿಯಾಗಿದೆ. ಸಾರ್ವಜನಿಕರು ತಪ್ಪದೇ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ ಈಡಿಸ್ ಸೊಳ್ಳೆಯಿಂದ ಡೆಂಗ್ಯೂ ಹರಡುತ್ತದೆ. ಸೋಂಕಿತ ಸೊಳ್ಳೆ ಕಚ್ಚಿದ ನಾಲ್ಕರಿಂದ ಏಳು ದಿನಗಳಲ್ಲಿ … Continue reading BREAKING : ರಾಜ್ಯದಲ್ಲಿ ʻಡೆಂಗ್ಯೂʼ ಮಹಾಮಾರಿಗೆ ಮತ್ತೊಂದು ಬಲಿ : ಮೈಸೂರಿನಲ್ಲಿ ಆರೋಗ್ಯಾಧಿಕಾರಿ ಸಾವು!
Copy and paste this URL into your WordPress site to embed
Copy and paste this code into your site to embed