BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಗದಗದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಮಾಡಿದ ಪಾಪಿಗಳು!

ಮಂಡ್ಯ : ಇಂದು ಮಂಡ್ಯ ಜಿಲ್ಲೆಯಲ್ಲಿ 8 ವರ್ಷದ ಬಾಲಕಿಯ ಮೇಲೆ ಪಾಪಿಗಳು ಅತ್ಯಾಚಾರ ಎಸಿಗಿದ್ದ ಘಟನೆ ನಡೆದಿತ್ತು ಇದೀಗ ಈ ಒಂದು ಘಟನೆ ಮಾಸುವ ಮುನ್ನವೇ ಗದಗದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೌದು ಗದಗ ಜಿಲ್ಲೆಯ ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಘಟನೆ ನಡೆದಿದ್ದು, ಕಾಮಾಂಧರ ದುಷ್ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಿ ಆರೋಪಿ ಸುಲೇಮಾನ್​ ಸೇರಿದಂತೆ ಅತ್ಯಾಚಾರ ಎಸಗುವುದನ್ನು ವಿಡಿಯೋ ಮಾಡಿದ್ದ ಅಲ್ತಾಫ್ ಎನ್ನುವಾತನನ್ನು ಸಹ ಪೊಲೀಸರು … Continue reading BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಗದಗದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಮಾಡಿದ ಪಾಪಿಗಳು!