ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಹುಸಿಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.
ವಾರದಲ್ಲಿ 2 ನೇ ಬಾರಿಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್ ಬಂದಿದೆ. ದೇವನಹಳ್ಳಿ ಸಮೀಪದಲ್ಲಿರುವ ಏರ್ ಪೋರ್ಟ್ ಗೆ ಬೆದರಿಕೆ ಕರೆ ಬಂದಿದೆ. ಭದ್ರತಾ ಪಡೆ ಇ-ಮೇಲ್ ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.