BREAKING : ವೈದ್ಯೆಯಿಂದ ಕೋಟ್ಯಾಂತರ ಹಣ, ಚಿನ್ನ ಪಡೆದು ವಂಚನೆ : ಐಶ್ವರ್ಯಗೌಡ ವಿರುದ್ಧ ಮತ್ತೊಂದು ‘FIR’ ದಾಖಲು
ಬೆಂಗಳೂರು : ಕಾಂಗ್ರೆಸ್ಸಿನ ಮಾಜಿ ಸಂಸದ ಡಿಕೆ ಸುರೇಶ್ ಅವರ ಹೆಸರು ಹೇಳಿ ವಂಚನೆ ಎಸಗಿದ್ದ ಐಶ್ವರ್ಯಗೌಡ ವಿರುದ್ಧ ಇದೀಗ ಮತ್ತೊಂದು FIR ದಾಖಲಾಗಿದ್ದು, ಸ್ತ್ರೀ ರೋಗ ತಜ್ಞೆ ಮಂಜುಳಾ ಪಾಟೀಲ್ ಅವರ ಬಳಿ 2.52 ಕೋಟಿ ಹಣ ಅಲ್ಲದೇ 2 ಕೆಜಿಗು ಅಧಿಕ ಚಿನ್ನ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೌದು ವೈದ್ಯೆ ಮಂಜುಳ ಪಾಟೀಲ್ ಅವರ ಕ್ಲಿನಿಕ್‌ಗೆ ಬಂದು ಐಶ್ವರ್ಯಗೌಡ ತಾನು ಡಿಕೆ ಸುರೇಶ್ ತಂಗಿ ಎಂದು ಹೇಳಿ ವೈದ್ಯೆಯನ್ನು ಪರಿಚಯ ಮಾಡಿಕೊಂಡಿದ್ದರು. … Continue reading BREAKING : ವೈದ್ಯೆಯಿಂದ ಕೋಟ್ಯಾಂತರ ಹಣ, ಚಿನ್ನ ಪಡೆದು ವಂಚನೆ : ಐಶ್ವರ್ಯಗೌಡ ವಿರುದ್ಧ ಮತ್ತೊಂದು ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed