Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ

06/05/2026 4:36 PM

SHOCKING : ವಿಜಯಪುರದಲ್ಲಿ ನಡು ರಸ್ತೆಯಲ್ಲಿಯೇ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ : ICU ನಲ್ಲಿ ಬಾಲಕನಿಗೆ ಚಿಕಿತ್ಸೆ!

06/05/2026 4:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದಿನಗೂಲಿ ನೌಕರರ ಮನೆ ನೆಲಸಮಗೊಳಿಸಿದ ಆರೋಪ : ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ‘FIR’ ದಾಖಲು
KARNATAKA

BREAKING : ದಿನಗೂಲಿ ನೌಕರರ ಮನೆ ನೆಲಸಮಗೊಳಿಸಿದ ಆರೋಪ : ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ‘FIR’ ದಾಖಲು

By kannadanewsnow0521/01/2025 10:54 AM

ಬೆಂಗಳೂರು : ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಆರೋಪ ಹಾಗೂ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬೆಂಗಳೂರಿನ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು ಈಗಾಗಲೇ ಜೈಲಿಗೆ ಹೋಗಿ ಬಿಡುಗಡೆಯಾಗಿದ್ದಾರೆ. ಇದೀಗ ಅವರ ವಿರುದ್ಧ ಮತ್ತೊಂದು fir ದಾಖಲಾಗಿದ್ದು ಸ್ಲಂ ಏರಿಯಾದಲ್ಲಿನ ದಿನಗೂಲಿ ಕೆಲಸಗಾರರ ಮೇಲೆ ದೌರ್ಜನ್ಯ ಎಸಗಿದ್ದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ RMC ಯಾಡ್ ಪೊಲೀಸ್ ಠಾಣೆಯಲ್ಲಿ ಜನಗೂಲಿ ನೌಕರರು ಮುನಿರತ್ನ ವಿರುದ್ಧ FIR ದಾಖಲಿಸಿದ್ದಾರೆ.

ಹೌದು ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ದಿನಗೂಲಿ ಕೆಲಸ ಮಾಡುವವರ ಮೇಲೆ ದೌರ್ಜನ್ಯ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅಕ್ಕಮಹಾದೇವಿ ನೌಕರರು ಬೆಂಗಳೂರು ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯ ಸ್ಲಂನಲ್ಲಿರುವ ದಿನಗೂಲಿ ನೌಕರರ ಮೇಲೆ ಮುನಿರತ್ನ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಮುನಿರತ್ನ ಮತ್ತು ಸಹಚರರಿಂದ ಮನೆಗಳ ನೆಲಸಮ ಆರೋಪ ಕೇಳಿ ಬಂದಿದೆ.ವಸಂತ್ ಕುಮಾರ್, ಚನ್ನಕೇಶವ, ನವೀನ್, ರಾಮ, ಕಿಟ್ಟಿ ಗಂಗಾ ಎಂಬುವವರು ಮನೆಯನ್ನು ನೆಲಸಮ ಮಾಡಿಸಿದ್ದಾರೆ ಎಂದು ಇದೀಗ ದೂರು ನೀಡಿದ್ದಾರೆ.ಅಲ್ಲದೆ ಮನೆಯಲ್ಲಿದ್ದ 20 ರಿಂದ 70 ಹಣ ಹಾಗೂ 30 ಗ್ರಾಂ ಚಿನ್ನ ಮಣ್ಣು ಪಾಲಾಗಿದೆ. ಮುನಿರತ್ನ ರಾಜಕೀಯ ಪ್ರಭಾವ ಬಳಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM2 Mins Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ

06/05/2026 4:36 PM1 Min Read

SHOCKING : ವಿಜಯಪುರದಲ್ಲಿ ನಡು ರಸ್ತೆಯಲ್ಲಿಯೇ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ : ICU ನಲ್ಲಿ ಬಾಲಕನಿಗೆ ಚಿಕಿತ್ಸೆ!

06/05/2026 4:26 PM1 Min Read
Recent News

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ

06/05/2026 4:36 PM

SHOCKING : ವಿಜಯಪುರದಲ್ಲಿ ನಡು ರಸ್ತೆಯಲ್ಲಿಯೇ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ : ICU ನಲ್ಲಿ ಬಾಲಕನಿಗೆ ಚಿಕಿತ್ಸೆ!

06/05/2026 4:26 PM

BREAKING : ಇನ್ನೆರಡು ದಿನಗಳಲ್ಲಿ ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ : ಖರ್ಗೆ, ರಾಹುಲ್ ಗಾಂಧಿಗೆ ಅಹ್ವಾನ!

06/05/2026 4:06 PM
State News
KARNATAKA

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

By kannadanewsnow0906/05/2026 4:46 PM KARNATAKA 2 Mins Read

ಮಂಗಳೂರು: ಇಂಧನ ಸಚಿವರಾದ ಕೆ.ಜೆ. ಜಾರ್ಜ್‌ ಅವರ ನಿರ್ದೇಶನದಂತೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ಕರಾವಳಿ ಭಾಗದ ಜಿಲ್ಲೆಗಳಿಗೆ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ

06/05/2026 4:36 PM

SHOCKING : ವಿಜಯಪುರದಲ್ಲಿ ನಡು ರಸ್ತೆಯಲ್ಲಿಯೇ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ : ICU ನಲ್ಲಿ ಬಾಲಕನಿಗೆ ಚಿಕಿತ್ಸೆ!

06/05/2026 4:26 PM

BIG BREAKING: ನಟ ಚೇತನ್ ಅಹಿಂಸಾ ವಿರುದ್ಧ FIR ದಾಖಲು

06/05/2026 3:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.