BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಹೊತ್ತಿ ಉರಿದ ಪ್ಲಾಸ್ಟಿಕ್ ಗಮ್ ಟೇಪ್ ತಯಾರಿಕಾ ಕಾರ್ಖಾನೆ

ಬೆಂಗಳೂರು : ಬೆಂಗಳೂರಲ್ಲಿ ದಿನೇ ದಿನೇ ಅಗ್ನಿ ದುರಂತ ಪ್ರಕರಣಗಳ ಸಂಖ್ಯೆ ಹೆಚ್ಚುತಲೆ ಇದೆ. ಇದೀಗ ಬೆಂಗಳೂರು ಹೊರವಲಯದ ಆನೇಕಲ್ ಬಳಿ ಇರುವ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ಗಮ್ ಟೇಪ್ ತಯಾರಿಕಾ ಕಾರ್ಖಾನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಕಚ್ಚಾ ವಸ್ತುಗಳು ಸುಟ್ಟು ಕರಕಲಾಗಿವೆ. ಹೌದು ಇಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಹೊರವಲಯದ ಆನೇಕಲ್ ಬಳಿ ಇರುವ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಟೆಕ್ನೆವಾ ಟೇಪ್ಸ್ ಪ್ರೈ. ಲಿ. ಎಂಬ ಕಾರ್ಖಾನೆಯಲ್ಲಿ ಈ ಒಂದು … Continue reading BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಹೊತ್ತಿ ಉರಿದ ಪ್ಲಾಸ್ಟಿಕ್ ಗಮ್ ಟೇಪ್ ತಯಾರಿಕಾ ಕಾರ್ಖಾನೆ