ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಬೆಂಕಿ ದುರಂತ ಪ್ರಕರಣಗಳು ಹೆಚ್ಚುತ್ತಿವೆ. ಆಕಸ್ಮಿಕ ಬೆಂಕಿ ಆಗಿರಬಹುದು ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಅಥವಾ ಇನ್ಯಾವುದೋ ಕಾರಣಗಳಿಂದ ಬೆಂಕಿ ದುರಂತಗಳು ಸಂಭವಿಸಿ ಅನೇಕರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ.
ಭಾರತದಲ್ಲಿ ಜನಸಂಖ್ಯೆಯ 5% ಕ್ಕಿಂತ ಕಡಿಮೆಯಾದ ಬಡತನ : NITI ಆಯೋಗ ವರದಿ
ಇದೀಗ ಬೆಂಗಳೂರಿನ ಕೆಂಗೇರಿಯ ಉಪನಗರದ ಹೊಯ್ಸಳ ವೃತ್ತದಲ್ಲಿ ಆಕಸ್ಮಿಕ ಬೆಂಕಿಯಿಂದ ಬಟ್ಟೆ ಅಂಗಡಿಯವೊಂದು ಹತ್ತಿ ಉರಿದಿರುವ ಘಟನೆ ನಡೆದಿದೆ.
ಕೆಂಗೇರಿ ಉಪನಗರ ಬಳಿ ಹೊಯ್ಸಳ ವೃತ್ತದಲ್ಲಿ ಈ ಅವಘಡ ಸಂಭವಿಸಿದೆ.
ಪೋಷಕರೇ ಹುಷಾರ್! ಮಕ್ಕಳಿಗೆ ‘ಬೈಕ್’ ಕೊಡುವ ಮುನ್ನ ಈ ಸುದ್ದಿಯನ್ನು ಒಮ್ಮೆ ಓದಿ
ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದೆ. ಘಟನೆಯಲ್ಲಿ ಬಟ್ಟೆ ಅಂಗಡಿ ಸಂಪೂರ್ಣವಾಗಿ ಸುಟ್ಟು ಹೋಗಿದ್ದು ಅದೃಷ್ಟವಶಾತ್ ಯಾವುದೇ ರೀತಿಯಾದಂತಹ ಪ್ರಾಣಾಪಾಯ ಸಂಭವಿಸಿಲ್ಲ. ಕೆಂಗೇರಿ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.