BREAKING : ಬೆಂಗಳೂರಲ್ಲಿ ಮತ್ತೊಂದು ‘ಅಗ್ನಿ’ ದುರಂತ : ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ‘ಬಟ್ಟೆ’ ಅಂಗಡಿ
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಬೆಂಕಿ ದುರಂತ ಪ್ರಕರಣಗಳು ಹೆಚ್ಚುತ್ತಿವೆ. ಆಕಸ್ಮಿಕ ಬೆಂಕಿ ಆಗಿರಬಹುದು ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಅಥವಾ ಇನ್ಯಾವುದೋ ಕಾರಣಗಳಿಂದ ಬೆಂಕಿ ದುರಂತಗಳು ಸಂಭವಿಸಿ ಅನೇಕರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಭಾರತದಲ್ಲಿ ಜನಸಂಖ್ಯೆಯ 5% ಕ್ಕಿಂತ ಕಡಿಮೆಯಾದ ಬಡತನ : NITI ಆಯೋಗ ವರದಿ ಇದೀಗ ಬೆಂಗಳೂರಿನ ಕೆಂಗೇರಿಯ ಉಪನಗರದ ಹೊಯ್ಸಳ ವೃತ್ತದಲ್ಲಿ ಆಕಸ್ಮಿಕ ಬೆಂಕಿಯಿಂದ ಬಟ್ಟೆ ಅಂಗಡಿಯವೊಂದು ಹತ್ತಿ ಉರಿದಿರುವ ಘಟನೆ ನಡೆದಿದೆ. ಕೆಂಗೇರಿ ಉಪನಗರ ಬಳಿ ಹೊಯ್ಸಳ ವೃತ್ತದಲ್ಲಿ ಈ ಅವಘಡ … Continue reading BREAKING : ಬೆಂಗಳೂರಲ್ಲಿ ಮತ್ತೊಂದು ‘ಅಗ್ನಿ’ ದುರಂತ : ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ‘ಬಟ್ಟೆ’ ಅಂಗಡಿ
Copy and paste this URL into your WordPress site to embed
Copy and paste this code into your site to embed