ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟುಭಸ್ಮವಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಭೈರತಿ ಉಗ್ರಾಣದ ಬಳಿಯ ಗಾಯಿತ್ರಿ ಅಸೋಸಿಯೇಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಘಟನೆ ಸಂಬಂಧ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿವೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share.
Exit mobile version