ನವದೆಹಲಿ : ನರೇಂದ್ರ ಮೋದಿ ನೇತೃತ್ವದ ಕೇಂದರ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಪಿಎಂಎಫ್ ಬಿಐ ಮತ್ತು ಪುನರ್ ರಚನೆ ಮಾಡಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಮುಂದುವರೆಸಲು ಅನುಮೋದನೆ ನೀಡಿದೆ.
2021-22 ರಿಂದ 2025-26 ರವರೆಗೆ ಒಟ್ಟು 69,515.71 ಕೋಟಿ ರೂಪಾಯಿ ವೆಚ್ಚದೊಂದಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್ ರಚನೆ ಮಾಡಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ನಿರ್ಧಾರವು ದೇಶದಾದ್ಯಂತದ ರೈತರಿಗೆ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಬೆಳೆಗಳ ನಾಶದಿಂದ ಬಚಾವಾಗಲು ಸಹಾಯ ಮಾಡುತ್ತದೆ.
2025 ರ ಮೊದಲ ದಿನದಂದು ರೈತರಿಗೆ ಮೋದಿ ಸರ್ಕಾರ ಖುಷಿ ಸುದ್ದಿ ನೀಡಿದೆ.
2021-22 ರಿಂದ 2025-26 ರವರೆಗೆ ಒಟ್ಟು 69,515.71 ಕೋಟಿ ರೂಪಾಯಿ ವೆಚ್ಚದೊಂದಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್ ರಚನೆ ಮಾಡಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ನಿರ್ಧಾರವು… pic.twitter.com/t6vrhWcGSX
— BJP Karnataka (@BJP4Karnataka) January 2, 2025