ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯ ದರಗಳನ್ನು 1ನೇ ಜುಲೈ 2024 ರಿಂದ ಜಾರಿಗೆ ಬರುವಂತೆ ಪ್ರಸ್ತುತ ಮೂಲ ವೇತನದ 8.50% ರಿಂದ 10.75% ಕ್ಕೆ ಪರಿಷ್ಕರಿಸಿ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ? ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳ ಬೆಳಕಿನಲ್ಲಿ ವೇತನ ಶ್ರೇಣಿಗಳು ಮತ್ತು ಪಿಂಚಣಿ ಪರಿಷ್ಕರಣೆ ಕುರಿತ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ನೀತಿ ನಿರ್ಣಯವನ್ನು ಕೈಗೊಳ್ಳಲಾಗಿರುತ್ತದೆ. … Continue reading BREAKING : ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ : `ತುಟ್ಟಿಭತ್ಯೆ’ ಶೇ.2.25% ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ | DA Hike
Copy and paste this URL into your WordPress site to embed
Copy and paste this code into your site to embed