BREAKING : ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಹೇಯ ಕೃತ್ಯ : ಬಾಯ್ ಫ್ರೆಂಡ್ ಜೊತೆ ಸೇರಿ ಮಗಳಿಗೆ ಹಿಂಸೆ ನೀಡಿದ ತಾಯಿ

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಾಯಿಯ ಬಳು ತನ್ನ ಮಗುವಿಗೆ ಕೂಡಿಹಾಕಿ ಅಲ್ಲದೆ ಚಿತ್ರಹಿಂಸೆ ನೀಡಿರುವ ಘಟನೆ, ಮಾಸುವ ಮುನ್ನವೇ ಇದೀಗ ಮತ್ತೊಂದು ಘಟನೆ ನಡೆದಿದ್ದು ಪ್ರತಿ ಮೇಲಿನ ಸುಟ್ಟಿಗಾಗಿ ಬಾಯ್ ಫ್ರೆಂಡ್ ಜೊತೆ ಸೇರಿ ತಾಯಿಯೊಬ್ಬಳು ಮಕ್ಕಳ ಮೇಲೆ ಹಿಂಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್‌ನ ಕೃಷ್ಣ-ಮಿಲನಾ ನಟನ ದಂಪತಿ! ಹೌದು ಬೆಂಗಳೂರಿನಲ್ಲಿ ಹೆತ್ತ ತಾಯಿಂದಲೇ ಮಗುವಿಗೆ ಹಿಂಸೆ ನೀಡಿರುವ ಘಟನೆ ನಡೆದಿದೆ. ಬಾಯ್ ಫ್ರೆಂಡ್ … Continue reading BREAKING : ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಹೇಯ ಕೃತ್ಯ : ಬಾಯ್ ಫ್ರೆಂಡ್ ಜೊತೆ ಸೇರಿ ಮಗಳಿಗೆ ಹಿಂಸೆ ನೀಡಿದ ತಾಯಿ