ಕೋಲಾರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ನಡೆದಿದ್ದು, ವೃದ್ಧೆಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೋಲಾರದ ಶ್ರೀನಿವಾಸಪುರದ ಸಂತೆ ಮೈದಾನದ ಬಳಿ ಕೃತ್ಯ ನಡೆದಿದೆ. 2 ದಿನದ ಹಿಂದೆ ನಾಪತ್ತೆಯಾಗಿದ್ದ ವೃದ್ಧೆ ಶವವಾಗಿ ಪತ್ತೆಯಾಗಿದ್ದಾರೆ. ಮೃತ ವೃದ್ಧೆಯನ್ನು ಹೆಚ್.ಜಿ. ಹೊಸೂರಿನ ಲಕ್ಷ್ಮೀದೇವಮ್ಮ ಎಂದು ಗುರುತಿಸಲಾಗಿದೆ.
ವೃದ್ಧೆಯನ್ನು ಹೊತ್ತೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಗಫರ್ ಖಾನ್ ಮೊಹಲ್ಲಾದ ಬಾಬಾನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.







![ಮಂಗಳೂರಿನಲ್ಲಿ ಘೋರ ದುರಂತ : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವು ಕಡಬ ಗುಂಡ್ಯಹೊಳೆ ನೀರಿನಲ್ಲಿ ಮುಳುಗಿ ಸಾವು - [Kadaba Gundyahohole Drowning Death]](https://kannadanewsnow.com/kannada/wp-content/uploads/2026/05/ಕಡಬ-ಗುಂಡ್ಯಹೊಳೆ-ವಿದ್ಯಾರ್ಥಿನಿಯರ-ಮೃತದೇಹ-ಪತ್ತೆ-Kadaba-Gundyahohole-Students-Dead-Body-Found-450x253.jpg)
