BREAKING : ಬೆಂಗಳೂರಲ್ಲಿ ಮತ್ತೊಂದು ‘ಹಿಟ್ & ರನ್’ ಪ್ರಕರಣ : ತಾಯಿ ಸಾವು, ಮಗುವಿನ ಸ್ಥಿತಿ ಗಂಭೀರ!

ಬೆಂಗಳೂರು : ಬೆಂಗಳೂರಿನಲ್ಲಿ ಎಷ್ಟೇ ಕಠಿಣವಾದ ಅಂತಹ ಸಂಚಾರ ನಿಯಮಗಳನ್ನು ತಂದರು ಕೂಡ ಆಗಾಗ ಅಪಘಾತಗಳು ಸಂಭವಿಸುತ್ತವೆ. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು, ಅಪಘಾತದಲ್ಲಿ ತಾಯಿ ಸಾವನ್ನಪ್ಪಿದ್ದು ಮಗುವಿನ ಸ್ಥಿತಿ ಗಂಭೀರವಾಗಿದೆ. ಘಟನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರವಲಯದ ನಂದಿಮೋರಿ ಬಳಿ ನಡೆದಿದ್ದು, ನಗರದ ಪಾಲನಜೋಗಹಳ್ಳಿ ನಿವಾಸಿ ಭಾನುಪ್ರಿಯ (25) ಮೃತ ದುರ್ದೈವಿ. ಮನೋಜ್ (4) ಗಂಭೀರವಾಗಿ ಗಾಯಗೊಂಡ ಮಗು ಎಂದು ತಿಳಿದುಬಂದಿದೆ. ಶಾಲೆಯಿಂದ ಮಗುವನ್ನು ಕರೆದುಕೊಂಡು ಬರುವಾಗ ಈ … Continue reading BREAKING : ಬೆಂಗಳೂರಲ್ಲಿ ಮತ್ತೊಂದು ‘ಹಿಟ್ & ರನ್’ ಪ್ರಕರಣ : ತಾಯಿ ಸಾವು, ಮಗುವಿನ ಸ್ಥಿತಿ ಗಂಭೀರ!