Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧಾರ್ಮಿಕ ಸ್ಥಳ ಮತ್ತು ಶಾಲೆಗಳ ಬಳಿಯ 717 TASMAC ಮದ್ಯದ ಅಂಗಡಿಗಳ ಬಂದ್!

ವಾಹನ ಸವಾರರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್ ಒಳಗೆ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ‘ತಡೆರಹಿತ ಟೋಲ್’ ಆರಂಭ | Toll Plaza

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ಮನೆಗೋಡೆ ಕುಸಿದು 8 ವರ್ಷದ ಬಾಲಕಿ ಸಾವು, ಇಬ್ಬರು ಮಕ್ಕಳಿಗೆ ಗಾಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : `KSRTC’ ಬಸ್ ಡಿಕ್ಕಿಯಾಗಿ ಮೂವರು ಸಾವು.!
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : `KSRTC’ ಬಸ್ ಡಿಕ್ಕಿಯಾಗಿ ಮೂವರು ಸಾವು.!

By kannadanewsnow57

ಹಾಸನ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಸಮೀಪ ನಡೆದಿದೆ.

ಒಂದೇ ಬೈಕ್ ನಲ್ಲಿ ಮೂವರು ಯುವಕರು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು. ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಸ್ಪತ್ರೆಗೆ ಸಾಗಿಸುವಾಗ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಇರ್ಫಾನ್ (25), ತರುಣ್ (26) ಹಾಗೂ ರೇವಂತ್ (27) ಎಂದು ಗುರುತಿಸಲಾಗಿದೆ. ಹಳ್ಳಿಮೈಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

BREAKING: Another horrific accident in the state: Three dead in a `KSRTC' bus collision!
Share. Facebook Twitter LinkedIn WhatsApp Email

Related Posts

ವಾಹನ ಸವಾರರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್ ಒಳಗೆ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ‘ತಡೆರಹಿತ ಟೋಲ್’ ಆರಂಭ | Toll Plaza

1 Min Read

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ಮನೆಗೋಡೆ ಕುಸಿದು 8 ವರ್ಷದ ಬಾಲಕಿ ಸಾವು, ಇಬ್ಬರು ಮಕ್ಕಳಿಗೆ ಗಾಯ

1 Min Read

ಬೈಕ್ ಗಳಲ್ಲಿ ಡೀಸೆಲ್ ಇಂಜಿನ್ ಏಕೆ ಬಳಸಲ್ಲ? ಇಲ್ಲಿದೆ ಅದರ ಹಿಂದಿನ ಅಸಲಿ ರಹಸ್ಯ & ತಾಂತ್ರಿಕ ಕಾರಣಗಳು!

2 Mins Read
Recent News

ಧಾರ್ಮಿಕ ಸ್ಥಳ ಮತ್ತು ಶಾಲೆಗಳ ಬಳಿಯ 717 TASMAC ಮದ್ಯದ ಅಂಗಡಿಗಳ ಬಂದ್!

ವಾಹನ ಸವಾರರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್ ಒಳಗೆ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ‘ತಡೆರಹಿತ ಟೋಲ್’ ಆರಂಭ | Toll Plaza

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ಮನೆಗೋಡೆ ಕುಸಿದು 8 ವರ್ಷದ ಬಾಲಕಿ ಸಾವು, ಇಬ್ಬರು ಮಕ್ಕಳಿಗೆ ಗಾಯ

ಬೈಕ್ ಗಳಲ್ಲಿ ಡೀಸೆಲ್ ಇಂಜಿನ್ ಏಕೆ ಬಳಸಲ್ಲ? ಇಲ್ಲಿದೆ ಅದರ ಹಿಂದಿನ ಅಸಲಿ ರಹಸ್ಯ & ತಾಂತ್ರಿಕ ಕಾರಣಗಳು!

State News
KARNATAKA

ವಾಹನ ಸವಾರರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್ ಒಳಗೆ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ‘ತಡೆರಹಿತ ಟೋಲ್’ ಆರಂಭ | Toll Plaza

By kannadanewsnow57 KARNATAKA 1 Min Read

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ನಾಲ್ಕು ತಿಂಗಳಲ್ಲಿ ಕರ್ನಾಟಕ…

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ಮನೆಗೋಡೆ ಕುಸಿದು 8 ವರ್ಷದ ಬಾಲಕಿ ಸಾವು, ಇಬ್ಬರು ಮಕ್ಕಳಿಗೆ ಗಾಯ

ಬೈಕ್ ಗಳಲ್ಲಿ ಡೀಸೆಲ್ ಇಂಜಿನ್ ಏಕೆ ಬಳಸಲ್ಲ? ಇಲ್ಲಿದೆ ಅದರ ಹಿಂದಿನ ಅಸಲಿ ರಹಸ್ಯ & ತಾಂತ್ರಿಕ ಕಾರಣಗಳು!

Alcohol price Hike : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ, ಈ ಬ್ರ್ಯಾಂಡ್ `ಎಣ್ಣೆ’ ಬೆಲೆ ಏರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.