BREAKING : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ಹೆತ್ತ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ!
ಉಡುಪಿ : ರಾಜ್ಯದಲ್ಲಿ ಮತ್ತೊಂದು ಘೋರವಾದ ದುರಂತ ಒಂದು ನಡೆದಿದ್ದು, ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ತಾನು ಹೆತ್ತ ಮಗುವನ್ನೇ ತಾಯಿಯೊಬ್ಬಳು ನೇಣು ಬಿಗಿದು ಕೊಂದ ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಹೇರಂಜೆ ಕ್ರಾಸ್ ಬಳಿ 1 ವರ್ಷ 6 ತಿಂಗಳ ಮಗುವನ್ನು ನೇಣಿಗೆ ಹಾಕಿದ ಸುಷ್ಮಿತಾ (23) ಆತ್ಮಹತ್ಯೆ ಮಾಡಿಕೊಂಡ ತಾಯಿ ಎಂದು ತಿಳಿದು ಬಂದಿದೆ.ನನ್ನ ಸಾವಿಗೆ ನಾನೇ ಕಾರಣ ಎಂಬುದಾಗಿ ಮರಣ ಪತ್ರ ಬರೆದಿಟ್ಟು ಸುಷ್ಮಿತಾ … Continue reading BREAKING : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ಹೆತ್ತ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ!
Copy and paste this URL into your WordPress site to embed
Copy and paste this code into your site to embed