BREAKING : ಅಹಮದಾಬಾದ್ ನಲ್ಲಿ ತಪ್ಪಿದ ಮತ್ತೊಂದು ದುರಂತ : ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ವಿಮಾನ!
ಅಹಮದಾಬಾದ್ : ಗುಜರಾತ್ನ ಅಹ್ಮದಾಬಾದ್ ನಲ್ಲಿ ಇತ್ತೀಚಿಗೆ ವಿಮಾನ ದುರಂತದಲ್ಲಿ 275 ಜನರು ಸಾವನಪ್ಪಿದ್ದಾರೆ. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ಅದೇ ಅಹಮದಾಬಾದ್ ಏರ್ ಪೋರ್ಟ್ ಅಲ್ಲಿ ಭಾರಿ ಅನಾಹುತ ಒಂದು ತಪ್ಪಿದೆ. ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ವಿಮಾನ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಹೌದು ಮತ್ತೊಂದು ಏರ್ ಇಂಡಿಯಾ ವಿಮಾನ ದುರಂತ ತಪ್ಪಿದೆ. ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದಿದೆ.ವಿಮಾನ ಮಧ್ಯಾಹ್ನ 1 ಗಂಟೆ … Continue reading BREAKING : ಅಹಮದಾಬಾದ್ ನಲ್ಲಿ ತಪ್ಪಿದ ಮತ್ತೊಂದು ದುರಂತ : ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ವಿಮಾನ!
Copy and paste this URL into your WordPress site to embed
Copy and paste this code into your site to embed