BREAKING : ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆಯನ್ನು ‘ವಿವಸ್ತ್ರಗೊಳಿಸಿ’ ಹಲ್ಲೆ

ಬೆಳಗಾವಿ : ಇತ್ತೀಚಿಗೆ ಬೆಳಗಾವಿ ತಾಲೂಕಿನ ವಂಟ ಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ಇನ್ನೂ ಹಸಿಯಾಗಿರುವಾಗಲೇ, ಇದೀಗ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಒತ್ತುವರಿ ಪ್ರಶ್ನಿಸಿದಕ್ಕೆ ಮಹಿಳೆಯನ್ನ ವಿವಸ್ತ್ರಗೊಳಿಸಿ ಆಕೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ. ಐನಾಪುರ ಗ್ರಾಮದಲ್ಲಿ ಬಡ ಕುಟುಂಬ ಒಂದು ಒತ್ತುವರಿ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಬಡ ಕುಟುಂಬದ ಮಹಿಳೆಯ ಸೀರೆ ಕಳಚಿ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆಯನ್ನು ಅರೆಬೆತ್ತಲೆ … Continue reading BREAKING : ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆಯನ್ನು ‘ವಿವಸ್ತ್ರಗೊಳಿಸಿ’ ಹಲ್ಲೆ