Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡೆಬಿಟ್, ಕ್ರೆಡಿಟ್ ಕಾರ್ಡ್ ಕಳೆದುಹೋದರೆ ಬ್ಲಾಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ಉಪಾಯಗಳು..!

BIG NEWS : ಕ್ರಿಮಿನಲ್ ಪ್ರಕರಣದಿಂದ ನೌಕರರು ಖುಲಾಸೆಯಾದರೂ ಬಾಕಿ ವೇತನದ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ALERT : ಸಾರ್ವಜನಿಕರೇ ಎಚ್ಚರ :ಔಷಧಿ ಬಳಸುವಾಗ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಮತ್ತೊಂದು ‘ಚಿರತೆ’ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ!
KARNATAKA

BREAKING : ಬೆಂಗಳೂರಲ್ಲಿ ಮತ್ತೊಂದು ‘ಚಿರತೆ’ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ!

By ಸುರೇಶ್‌

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಈ ಹಿಂದೆ ಕಂಬಾಳು ಗೊಲ್ಲರಹಟ್ಟಿ ಬಳಿ ಮೂರು ಚಿರತೆಗಳು ಕಾಣಿಸಿಕೊಂಡಿದ್ದವು. ಮೂರು ಚಿರತೆಗಳನ್ನು ಸೆರೆ ಹಿಡಿದು ಅರಣ್ಯ ಅಧಿಕಾರಿಗಳು ಬನ್ನೆರುಘಟ್ಟ ಉದ್ಯಾನವನಕ್ಕೆ ಬಿಟ್ಟಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಕಂಬಾಳು ಗೊಲ್ಲರಹಟ್ಟಿ ಗ್ರಾಮದಲ್ಲಿ ಕರೆಮ್ಮ ಎನ್ನುವ ಮಹಿಳೆಯನ್ನು ಚಿರತೆ ಬಳಿ ಪಡೆದಿತ್ತು. ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಅರಣ್ಯ ಇಲಾಖೆ 2 ಚಿರತೆಗಳನ್ನು ಸೆರೆ ಹಿಡಿದಿತ್ತು. ಈ ಬೆನ್ನಲ್ಲೇ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಓಡಾಟದಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದ್ದು, ಚಿರತೆಯನ್ನು ಸೆರೆ ಹಿಡಿಯುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಡೆಬಿಟ್, ಕ್ರೆಡಿಟ್ ಕಾರ್ಡ್ ಕಳೆದುಹೋದರೆ ಬ್ಲಾಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ಉಪಾಯಗಳು..!

3 Mins Read

ALERT : ಸಾರ್ವಜನಿಕರೇ ಎಚ್ಚರ :ಔಷಧಿ ಬಳಸುವಾಗ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ!

2 Mins Read

BIG NEWS : ರಾಜ್ಯ ಕಾಂಗ್ರೆಸ್ ನಲ್ಲಿ ಹೆಚ್ಚಾದ ಸಚಿವ ಸ್ಥಾನಕ್ಕೆ ಲಾಬಿ : ಪಕ್ಷದಲ್ಲಿ ಸ್ಫೋಟಗೊಳ್ಳುತ್ತ ಅಸಮಾಧಾನ?

2 Mins Read
Recent News

ಡೆಬಿಟ್, ಕ್ರೆಡಿಟ್ ಕಾರ್ಡ್ ಕಳೆದುಹೋದರೆ ಬ್ಲಾಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ಉಪಾಯಗಳು..!

BIG NEWS : ಕ್ರಿಮಿನಲ್ ಪ್ರಕರಣದಿಂದ ನೌಕರರು ಖುಲಾಸೆಯಾದರೂ ಬಾಕಿ ವೇತನದ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ALERT : ಸಾರ್ವಜನಿಕರೇ ಎಚ್ಚರ :ಔಷಧಿ ಬಳಸುವಾಗ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ!

BIG NEWS : ರಾಜ್ಯ ಕಾಂಗ್ರೆಸ್ ನಲ್ಲಿ ಹೆಚ್ಚಾದ ಸಚಿವ ಸ್ಥಾನಕ್ಕೆ ಲಾಬಿ : ಪಕ್ಷದಲ್ಲಿ ಸ್ಫೋಟಗೊಳ್ಳುತ್ತ ಅಸಮಾಧಾನ?

State News
KARNATAKA

ಡೆಬಿಟ್, ಕ್ರೆಡಿಟ್ ಕಾರ್ಡ್ ಕಳೆದುಹೋದರೆ ಬ್ಲಾಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ಉಪಾಯಗಳು..!

By kannadanewsnow57 KARNATAKA 3 Mins Read

ಭಾರತದಲ್ಲಿ ನಗದು ರಹಿತ (Cashless) ಆರ್ಥಿಕ ವ್ಯವಸ್ಥೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಇಂದಿನ ದಿನಗಳಲ್ಲಿ ಇ-ಕಾಮರ್ಸ್ ವೆಬ್‌ಸೈಟ್‌ಗಳಿಂದ ಹಿಡಿದು ಆಫ್‌ಲೈನ್…

ALERT : ಸಾರ್ವಜನಿಕರೇ ಎಚ್ಚರ :ಔಷಧಿ ಬಳಸುವಾಗ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ!

BIG NEWS : ರಾಜ್ಯ ಕಾಂಗ್ರೆಸ್ ನಲ್ಲಿ ಹೆಚ್ಚಾದ ಸಚಿವ ಸ್ಥಾನಕ್ಕೆ ಲಾಬಿ : ಪಕ್ಷದಲ್ಲಿ ಸ್ಫೋಟಗೊಳ್ಳುತ್ತ ಅಸಮಾಧಾನ?

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.