Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘CLP’ ಸಭೆಗೂ ಮುನ್ನ ವಿಧಾನಸೌಧದಲ್ಲಿ, ಏಕಾಂಗಿಯಾಗಿ ಅಜ್ಜಯ್ಯನ ಪೂಜೆ ನೆರವೇರಿಸಿದ ಡಿಕೆ ಶಿವಕುಮಾರ್!

BIG NEWS : ನನ್ನ ಸಿನಿಯಾರಿಟಿಗೆ ತಕ್ಕಂತೆ ಸಚಿವ ಸ್ಥಾನ ನೀಡಲಿ : ರಾಮಲಿಂಗಾರೆಡ್ಡಿ ಹೇಳಿಕೆ

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ ಅಧಿಕಾರ ಸ್ವೀಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ : ಇಬ್ಬರು ಕಾರ್ಮಿಕರು ಸಜೀವ ದಹನ.!
KARNATAKA

BREAKING : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ : ಇಬ್ಬರು ಕಾರ್ಮಿಕರು ಸಜೀವ ದಹನ.!

By kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇರುತ್ತವೆ.ಇದೀಗ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸೀಗೇಹಳ್ಳಿಯಲ್ಲಿ ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ. ಘಟನೆಯಲ್ಲಿ ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸಜೀವ ದಹನವಾಗಿದ್ದಾರೆ.

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವಂತಹ ಶಿವಾನಿ ಗ್ರೀನ್ಸ್ ಲೇಔಟ್ ನಲ್ಲಿ ಸತೀಶ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಈ ಒಂದು ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಗಡಿ ರಸ್ತೆಯಲ್ಲಿರುವ ಸೀಗೇಹಳ್ಳಿಯಲ್ಲಿ ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ. ಶಿವಾನಿ ಗ್ರೀನ್ಸ್ ಲೇಔಟ್ ನಲ್ಲಿ ಸತೀಶ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ : ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟುಭಸ್ಮ! BREAKING: Another major fire breaks out in Bengaluru one worker burnt alive
Share. Facebook Twitter LinkedIn WhatsApp Email

Related Posts

BREAKING : ‘CLP’ ಸಭೆಗೂ ಮುನ್ನ ವಿಧಾನಸೌಧದಲ್ಲಿ, ಏಕಾಂಗಿಯಾಗಿ ಅಜ್ಜಯ್ಯನ ಪೂಜೆ ನೆರವೇರಿಸಿದ ಡಿಕೆ ಶಿವಕುಮಾರ್!

1 Min Read

BIG NEWS : ನನ್ನ ಸಿನಿಯಾರಿಟಿಗೆ ತಕ್ಕಂತೆ ಸಚಿವ ಸ್ಥಾನ ನೀಡಲಿ : ರಾಮಲಿಂಗಾರೆಡ್ಡಿ ಹೇಳಿಕೆ

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ ಅಧಿಕಾರ ಸ್ವೀಕಾರ

1 Min Read
Recent News

BREAKING : ‘CLP’ ಸಭೆಗೂ ಮುನ್ನ ವಿಧಾನಸೌಧದಲ್ಲಿ, ಏಕಾಂಗಿಯಾಗಿ ಅಜ್ಜಯ್ಯನ ಪೂಜೆ ನೆರವೇರಿಸಿದ ಡಿಕೆ ಶಿವಕುಮಾರ್!

BIG NEWS : ನನ್ನ ಸಿನಿಯಾರಿಟಿಗೆ ತಕ್ಕಂತೆ ಸಚಿವ ಸ್ಥಾನ ನೀಡಲಿ : ರಾಮಲಿಂಗಾರೆಡ್ಡಿ ಹೇಳಿಕೆ

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ ಅಧಿಕಾರ ಸ್ವೀಕಾರ

BREAKING: ಇಂದು ಮಧ್ಯಾಹ್ನ 4 ಗಂಟೆಗೆ ‘ಕರ್ನಾಟಕ SSLC ಪರೀಕ್ಷೆ-2’ರ ಫಲಿತಾಂಶ ಪ್ರಕಟ | Karnataka SSLC Exam-2 Result

State News
KARNATAKA

BREAKING : ‘CLP’ ಸಭೆಗೂ ಮುನ್ನ ವಿಧಾನಸೌಧದಲ್ಲಿ, ಏಕಾಂಗಿಯಾಗಿ ಅಜ್ಜಯ್ಯನ ಪೂಜೆ ನೆರವೇರಿಸಿದ ಡಿಕೆ ಶಿವಕುಮಾರ್!

By ಸುರೇಶ್‌ KARNATAKA 1 Min Read

ಬೆಂಗಳೂರು: ರಾಜಧಾನಿಯ ಶಕ್ತಿ ಕೇಂದ್ರವಾದ ವಿಧಾನಸೌಧದಲ್ಲಿ ಇಂದು ತೀವ್ರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆ…

BIG NEWS : ನನ್ನ ಸಿನಿಯಾರಿಟಿಗೆ ತಕ್ಕಂತೆ ಸಚಿವ ಸ್ಥಾನ ನೀಡಲಿ : ರಾಮಲಿಂಗಾರೆಡ್ಡಿ ಹೇಳಿಕೆ

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ ಅಧಿಕಾರ ಸ್ವೀಕಾರ

BREAKING: ಇಂದು ಮಧ್ಯಾಹ್ನ 4 ಗಂಟೆಗೆ ‘ಕರ್ನಾಟಕ SSLC ಪರೀಕ್ಷೆ-2’ರ ಫಲಿತಾಂಶ ಪ್ರಕಟ | Karnataka SSLC Exam-2 Result

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.