Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ ಇ-85 (E85) ಎಥನಾಲ್ ಇಂಧನ ಕ್ರಾಂತಿ: ಚಾಲನೆಗೆ ಸಿದ್ಧವಾಗಿವೆ ಈ ಕಾರು ಮತ್ತು ಬೈಕ್‌ ಗಳು!

ಸರ್ದಾರ್ ಪಟೇಲ್, ನೆಹರೂ RSS ಬ್ಯಾನ್ ಮಾಡಿದಾಗ ಕೈಕಾಲು ಹಿಡಿದಿದ್ದರು: ಪ್ರಿಯಾಂಕ್ ಖರ್ಗೆ ವ್ಯಂಗ್ಯ

BIG NEWS : ಕ್ಯಾನ್ಸರ್ ರೋಗಿಗಳಿಗೆ ಶಾಕ್ : ಕೀಮೋಥೆರಪಿ ಔಷಧಿಗಳ ಬೆಲೆ ಹೆಚ್ಚಳಕ್ಕೆ ಕೇಂದ್ರ ಅಸ್ತು | Cancer Drugs Hike

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಕುಡಿದ ಮತ್ತಿನಲ್ಲಿ ಬಾಟಲಿಯಿಂದ ಚುಚ್ಚಿ ಯುವಕನ ಹತ್ಯೆ!
KARNATAKA

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಕುಡಿದ ಮತ್ತಿನಲ್ಲಿ ಬಾಟಲಿಯಿಂದ ಚುಚ್ಚಿ ಯುವಕನ ಹತ್ಯೆ!

By kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಕೊಲೆಯಾಗಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ಕುಡಿದ ಮತ್ತಿನಲ್ಲಿ ಬಾಟಲ್ ನಿಂದ ಚುಚ್ಚಿ ಯುವಕನ ಹತ್ಯೆ ಮಾಡಲಾಗಿದೆ.

ಬೆಂಗಳೂರಿನ ಸ್ಯಾಟ್ ಲೈಟ್ ಬಸ್ ನಿಲ್ದಾಣದ ಸಮೀಪದ ಕಲಾ ವೈನ್ಸ್ ಬಾರ್ ನಲ್ಲಿ ತಡರಾತ್ರಿ ಕುಡಿದ ಮತ್ತಿನಲ್ಲಿ ಸ್ನೇಹಿತರೇ ಯುವಕನನ್ನು ಹತ್ಯೆ ಮಾಡಲಾಗಿದೆ.

ಹಳೇ ದ್ವೇಷದ ಹಿನ್ನೆಲೆಯಲ್ಲಿ ಬಾರ್ ನಲ್ಲಿ ಜಗಳವಾಗಿದ್ದು, ಈ ವೇಳೆ ಸ್ನೇಹಿತರೇ ಬಾಟಲಿಯಿಂದ ಚುಚ್ಚಿ ಯೋಗೇಂದ್ರ ಸಿಂಗ್ ಅಲಿಯಾಸ್ ಸೋನು (25) ಕೊಲೆ ಮಾಡಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ : ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟುಭಸ್ಮ! BREAKING: Another murder in Bangalore: A young man was stabbed with a bottle while drunk!
Share. Facebook Twitter LinkedIn WhatsApp Email

Related Posts

ಸರ್ದಾರ್ ಪಟೇಲ್, ನೆಹರೂ RSS ಬ್ಯಾನ್ ಮಾಡಿದಾಗ ಕೈಕಾಲು ಹಿಡಿದಿದ್ದರು: ಪ್ರಿಯಾಂಕ್ ಖರ್ಗೆ ವ್ಯಂಗ್ಯ

2 Mins Read

ರಾಜ್ಯಸಭಾ ಸದಸ್ಯ ಸ್ಥಾನದಿಂದ ನನ್ನ ಹಾಗೂ ಮೋದಿ ಸಂಬಂಧ ಮುಗಿತು ಎಂದು ಭಾವಿಸಬೇಡಿ : HD ದೇವೇಗೌಡ ಹೇಳಿಕೆ

1 Min Read

BREAKING : ಬೆಂಗಳೂರಲ್ಲಿ ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ : ಆರ್.ಅಶೋಕ್ ಗಂಭೀರ ಆರೋಪ!

1 Min Read
Recent News

ಭಾರತದಲ್ಲಿ ಇ-85 (E85) ಎಥನಾಲ್ ಇಂಧನ ಕ್ರಾಂತಿ: ಚಾಲನೆಗೆ ಸಿದ್ಧವಾಗಿವೆ ಈ ಕಾರು ಮತ್ತು ಬೈಕ್‌ ಗಳು!

ಸರ್ದಾರ್ ಪಟೇಲ್, ನೆಹರೂ RSS ಬ್ಯಾನ್ ಮಾಡಿದಾಗ ಕೈಕಾಲು ಹಿಡಿದಿದ್ದರು: ಪ್ರಿಯಾಂಕ್ ಖರ್ಗೆ ವ್ಯಂಗ್ಯ

BIG NEWS : ಕ್ಯಾನ್ಸರ್ ರೋಗಿಗಳಿಗೆ ಶಾಕ್ : ಕೀಮೋಥೆರಪಿ ಔಷಧಿಗಳ ಬೆಲೆ ಹೆಚ್ಚಳಕ್ಕೆ ಕೇಂದ್ರ ಅಸ್ತು | Cancer Drugs Hike

BIG NEWS : ಪ್ರತಿಯೊಂದು ಮುಸ್ಲಿಂ ಧಾರ್ಮಿಕ ಸಂಸ್ಥೆಯೂ `ವಕ್ಫ್’ ಆಸ್ತಿಯಲ್ಲ : ಹೈಕೋರ್ಟ್ ಮಹತ್ವದ ತೀರ್ಪು

State News
KARNATAKA

ಸರ್ದಾರ್ ಪಟೇಲ್, ನೆಹರೂ RSS ಬ್ಯಾನ್ ಮಾಡಿದಾಗ ಕೈಕಾಲು ಹಿಡಿದಿದ್ದರು: ಪ್ರಿಯಾಂಕ್ ಖರ್ಗೆ ವ್ಯಂಗ್ಯ

By ಸುರೇಶ್‌ KARNATAKA 2 Mins Read

ಬೆಂಗಳೂರು: ದೇಶದಲ್ಲಿ ಪ್ರತಿಯೊಬ್ಬ ನಾಗರಿಕ ಹಾಗೂ ಸಂಸ್ಥೆಗಳು ಕಾನೂನಿಗೆ ಬದ್ಧರಾಗಿರಬೇಕು. ಆದರೆ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರ್‌ಎಸ್‌ಎಸ್) ಮಾತ್ರ ತೆರಿಗೆ…

ರಾಜ್ಯಸಭಾ ಸದಸ್ಯ ಸ್ಥಾನದಿಂದ ನನ್ನ ಹಾಗೂ ಮೋದಿ ಸಂಬಂಧ ಮುಗಿತು ಎಂದು ಭಾವಿಸಬೇಡಿ : HD ದೇವೇಗೌಡ ಹೇಳಿಕೆ

BREAKING : ಬೆಂಗಳೂರಲ್ಲಿ ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ : ಆರ್.ಅಶೋಕ್ ಗಂಭೀರ ಆರೋಪ!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಐವರು IAS ಅಧಿಕಾರಿಗಳ ವರ್ಗಾವಣೆ | IAS Officer Transfer

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.